Webdunia - Bharat's app for daily news and videos

Install App

ಸಿಬ್ಬಂದಿಯ ಸೋಗಿನಲ್ಲಿ ಮುಖ್ಯಮಂತ್ರಿ ಕಚೇರಿಗೆ ನುಗ್ಗಿದ ತಮಿಳುನಾಡು ಮೂಲದ ವ್ಯಕ್ತಿ

Webdunia
ಸೋಮವಾರ, 12 ಫೆಬ್ರವರಿ 2018 (15:06 IST)
ಸಿಬ್ಬಂದಿ ಸೋಗಿನಲ್ಲಿ ವ್ಯಕ್ತಿಯೊಬ್ಬ  ವಿಧಾನಸೌಧ ಪ್ರವೇಶಿಸಿದ್ದು, ಮುಖ್ಯಮಂತ್ರಿಯ ಕಚೇರಿಯೊಳಗೆ ನುಗ್ಗಿದ್ದಾನೆ. 
 
ತಮಿಳುನಾಡು ಮೂಲದ ಭಾಸ್ಕರ್ ಎಂಬಾತನೇ ವಿಧಾನಸೌಧಕ್ಕೆ ನುಗ್ಗಿದ್ದು, ವಿಧಾನಸೌಧದ ಸಿಬ್ಬಂದಿ ಎಂದು ಹೇಳಿಕೊಂಡು ದಕ್ಷಿಣ ಭಾಗದ 3 ನೇ ಗೇಟ್ ಮೂಲಕ ಪ್ರವೇಶಿಸಿದ್ದಾನೆ.
 
ಮೂರನೇ ಮಹಡಿಯ ಸಿಎಂ ಕಚೇರಿ ಬಳಿ ಹೋಗಿದ್ದು, ಡಾಗ್ ಸ್ಕ್ವಾಡ್ ಪರಿಶೀಲನೆ ವೇಳೆ ಕಚೇರಿಯೊಳಗೆ ನುಗ್ಗಿದ್ದಾನೆ. ಅನುಮಾನಗೊಂಡ ಪೋಲಿಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments