ಕಾಡಾನೆ ದಾಳಿಗೆ ವ್ಯಕ್ತಿ ಬಲಿ

geetha
ಶುಕ್ರವಾರ, 9 ಫೆಬ್ರವರಿ 2024 (19:22 IST)
ಮೈಸೂರು ; ಕೆಬ್ಬೆಪುರ ಹಾಡಿಯಿಂದ ಕಾಲ್ನಡಿಗೆಯ ಮೂಲಕ ಕೆಲಸಕ್ಕೆ ತೆರಳುತ್ತಿದ್ದ ರಾಜು ಅವರ ಮೇಲೆ ಕಾಡಾನೆ ದಾಳಿ ಮಾಡಿದ್ದು, ರಾಜು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಕಾಡಾನೆ ದಾಳಿಗೆ ಅರಣ್ಯ  ವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬರು ಬಲಿಯಾಗಿರುವ ಘಟನೆ ಬಂಡೀಪುರ ಅರಣ್ಯ ಪ್ರದೇಶದಲ್ಲಿ ಗುರುವಾರ ನಡೆದಿದೆ.ಕೆಬ್ಬೆಪುರ ಹಾಡಿ ನಿವಾಸಿ  ಬಿ. ರಾಜು ಮೃತ ದುರ್ದೈವಿ. ಮೊಳೆಯೂರು ವಿಭಾಗದ ಅರಣ್ಯ ಪ್ರದೇಶದಲ್ಲಿ ರಾಜು ಅರಣ್ಯ ವೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು.

ರಾಜುವಿನ ಮಗಳು ಮಧ್ಯಾಹ್ನ ಬಟ್ಟೆ ಒಗೆಯಲು ತೆರಳಿದಾಗ ಮೃತ ದೇಹ ಬಿದ್ದಿರುವುದನ್ನು ಗಮನಿಸಿದ್ದಾಳೆ. ಹಾಡಿಯ ಜನರು ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ರಾಜು ಮೃತ ದೇಹದ ಮುಂದೆ ಪ್ರತಿಭಟನೆ ನಡೆಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಡಿಪಾರು ಆದೇಶದಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿಗೆ ಬಿಗ್ ಶಾಕ್

ರಾಮಮಂದಿರ ದೇಣಿಗೆ ದುರುಪಯೋಗ: ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ

ಖಲಿಸ್ತಾನ್ ಗುಂಪಿನಿಂದ ಕೊಲೆ ಬೆದರಿಕೆ: ಭದ್ರತೆಯಲ್ಲಿ ಮಹತ್ವದ ಬದಲಾವಣೆ

ಮಕ್ಕಳಾಗಿಲ್ಲವೆಂದು ಸೊಸೆಯೊಬ್ಬಳನ್ನು ಈ ರೀತಿ ನಡೆಸಿಕೊಳ್ಳುವುದಾ, ಹೀನಾಯ ಘಟನೆ, Video

ಡಿಕೆ ಶಿವಕುಮಾರ್ ಇಡೀ ರಾಜ್ಯದ ಸಿಎಂ, ಅದು ಮರೆಯಬಾರದು: ಬಿವೈ ವಿಜಯೇಂದ್ರ

ಮುಂದಿನ ಸುದ್ದಿ
Show comments