ಶ್ರೀಗಂಧ ಮರ ಸಾಗಿಸ್ತಿದ್ದ ವ್ಯಕ್ತಿ ಅರೆಸ್ಟ್

Webdunia
ಶುಕ್ರವಾರ, 15 ಸೆಪ್ಟಂಬರ್ 2023 (16:00 IST)
ಅಕ್ರಮವಾಗಿ ಕಾರಿನಲ್ಲಿ ಶ್ರೀಗಂಧ‌‌ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಸಚಿನ್​ ಎಂಬಾತನನ್ನು ಯಾದಗಿರಿ ಪ್ರಾದೇಶಿಕ ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.. ಬಗ್ಗಲಮಡು ಹಂದರಕಿ ರಸ್ತೆಯಲ್ಲಿ ಶ್ರೀಗಂಧ ಸಾಗಾಟ ಮಾಡ್ತಿದ್ದ ವೇಳೆ ಖದೀಮ ಸಿಕ್ಕಿ ಬಿದ್ದಿದ್ದಾನೆ.. ಯಾದಗಿರಿಯ ಹತ್ತಿಕುಣಿಯಿಂದ ಮಹಾರಾಷ್ಟ್ರಕ್ಕೆ ದುಷ್ಕರ್ಮಿ ಶ್ರೀಗಂಧದ ಕಟ್ಟಿಗೆಯನ್ನು ಸಾಗಿಸ್ತಿದ್ದ.. ಸುಮಾರು 85 ಕೆಜಿಯಷ್ಟು ಶ್ರೀಗಂಧದ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.. ಅರಣ್ಯ ಸಂರಕ್ಷಣಾಧಿಕಾರಿ ಕಾಜೋಲ್, ಅರಣ್ಯಾಧಿಕಾರಿ ಜಯವರ್ಧನ್ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಗಿದೆ.. ಎರಡು ಕ್ವಿಂಟಾಲ್ ಶ್ರೀಗಂಧದ ಕಟ್ಟಿಗೆ, ಕಾರು ಮತ್ತು ಬೈಕ್​ ಅನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಲ್ಲಿಕಾರ್ಜುನ ಖರ್ಗೆ ಕುಟುಂಬವನ್ನು ಆರ್ ಎಸ್ಎಸ್ ಕಾಪಾಡಿತಾ: ಕೇಸ್ ಹಾಕ್ತೀನಿ ಎಂದ ಪ್ರಿಯಾಂಕ್

ಕೃತಿಕಾ ಸಾವನ್ನಪ್ಪಿದ ಬಳಿಕ ಮಹೇಂದ್ರ ರೆಡ್ಡಿ ಈ ವಿಚಾರಕ್ಕೆ ತುಂಬಾನೇ ಹಠ ಹಿಡಿದಿದ್ದಂತ್ತೆ

ಬೆಳೆದು ಬಂದ ಮೂಲವನ್ನು ಎಂದೂ ಮರೆಯಬಾರದು: ಟೀಕಾಕಾರರಿಗೆ ಡಿಕೆ ಶಿವಕುಮಾರ್‌ ಕ್ಲಾಸ್‌

ಬಿಹಾರ ಚುನಾವಣೆ: ಕೈತಪ್ಪಿದ ಟಿಕೆಟ್‌, ಬಟ್ಟೆ ಹರಿದುಕೊಂಡು ಹೋರಳಾಡಿದ ಆರ್‌ಜೆಡಿ ನಾಯಕ

ಅಭಿಷೇಕ್ ಆಚಾರ್ಯ ಬದುಕಿನಲ್ಲಿ ಆಟವಾಡಿದ ನಿರೀಕ್ಷಾ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments