Select Your Language

Notifications

webdunia
webdunia
webdunia
webdunia

ಏ. 27ಕ್ಕೆ ಸಿಎಂಗಳ ಜೊತೆ ಪ್ರಧಾನಿ ಸಭೆ

A. PM meeting with CMs for 27
bangalore , ಸೋಮವಾರ, 25 ಏಪ್ರಿಲ್ 2022 (18:32 IST)
ದೇಶದಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ..ನಿನ್ನೆ ಭಾರತದಲ್ಲಿ ಒಟ್ಟು 2,593 ಮಂದಿಯಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದ್ದು, 44 ಜನರು ಸಾವನ್ನಪ್ಪಿದ್ದಾರೆ.. ಸದ್ಯ ದೇಶದಲ್ಲಿ ಕೊರೊನಾ ಪ್ರಮಾಣ ಏರಿಕೆ ಹಿನ್ನೆಲೆ ಏಪ್ರಿಲ್ 27ರಂದು ದೇಶದ ಎಲ್ಲಾ ಸಿಎಂಗಳ ಜೊತೆ ಪ್ರಧಾನಿ ನರೇಂದ್ರ ಮೋದಿ ಸಭೆ ನಡೆಸಲು ಮುಂದಾಗಿದ್ದಾರೆ..ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು, ಸಭೆಯಲ್ಲಿ ಆಯಾ ರಾಜ್ಯಗಳ ಕೊರೊನಾ ಸ್ಥಿತಿಗತಿಯ ಬಗ್ಗೆ ಮಾಹಿತಿ ಪಡೆಯಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

‘ನಮಗೆ ನೋಟಿಸ್​ ಕೊಡಬೇಡಿ’