ದೂರು ನೀಡಲು ಹೋದ ಮಹಿಳೆಯನ್ನು ಮಂಚಕ್ಕೆ ಕರೆದ ಪೊಲೀಸ್ ಅಧಿಕಾರಿ?

Webdunia
ಗುರುವಾರ, 26 ಜುಲೈ 2018 (19:26 IST)
ದೂರು ನೀಡಲು ಹೋದ ಮಹಿಳೆಯನ್ನ ಪೊಲೀಸ್ ಠಾಣೆಯ ಅಧಿಕಾರಿ ಮಂಚಕ್ಕೆ ಕರೆದ ಆರೋಪ ಕೇಳಿಬಂದಿದೆ. ಜು. 16ರಂದು ದೂರು ನೀಡಿದ್ದರೂ ಈವರೆಗೂ ಯಾವುದೇ ಕ್ರಮವಾಗಿಲ್ಲ. ಪೊಲೀಸ್ ಅಧಿಕಾರಿ ವಿರುದ್ಧ ಮಹಿಳೆ ಎಸ್ಪಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ಪಟ್ಟಣ ಠಾಣೆಯ ಎಎಸ್ಐ ಶಾಂತಕುಮಾರ್ ವಿರುದ್ಧ ಎಸ್ಪಿಗೆ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತುಪ್ಪದಮಡು ಗ್ರಾಮದ ಲೀಲಾವತಿ ಎಂಬುವವರೇ ದೂರು ನೀಡಿದ ಮಹಿಳೆಯಾಗಿದ್ದಾರೆ.

ಘಟನೆ ವಿವರ:   ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ ಲೀಲಾವತಿ ತನ್ನ  ಸಹಪಾಠಿ ಮಹಿಳೆಗೆ ಚಿನ್ನದ ಸರ ಕೊಟ್ಟಿದ್ದರು.
ಆದರೆ ಸಹಪಾಠಿ ಮಹಿಳೆ ಲೀಲಾವತಿಯ ಚಿನ್ನದ ಸರವನ್ನು ವಾಪಸ್ ಮಾಡಲಿಲ್ಲ. ಹೀಗಾಗಿ ಚಿನ್ನದ ಮರಳಿಸದ ಮಹಿಳೆ ವಿರುದ್ಧ ಲೀಲಾವತಿ ಠಾಣೆಗೆ ದೂರು ನೀಡಲು ಹೋಗಿದ್ದರು. ಆಗ ಆ ವೇಳೆ ಎಎಸ್ಐ ಶಾಂತಕುಮಾರ್ ಕೇಸು ದಾಖಲಿಸಿಕೊಳ್ಳಬೇಕಾದಲ್ಲಿ ಒಂದು ದಿನ ತಮ್ಮ ಮನೆಗೆ ಬರುವಂತೆ ಬಲವಂತ ಮಾಡಿದನೆಂದು ದೂರಿನಲ್ಲಿ ಲೀಲಾವತಿ ಆರೋಪಿಸಿದ್ದಾಳೆ.

ಅಧಿಕಾರಿ ವಿರುದ್ಧ ಜು.16ರಂದು ದೂರುನೀಡಿದ್ದರೂ  ತನಕ ಹಿರಿಯ ಅಧಿಕಾರಿಗಳು ಯಾವುದೇ ಕ್ರಮ ಜರುಗಿಸಿಲ್ಲವೆಂದು ಲೀಲಾವತಿ ತಿಳಿಸಿದ್ದಾರೆ. ನಾಗಮಂಗಲ ಪಟ್ಟಣಠಾಣಾ  ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೂರಜ್​ ರೇವಣ್ಣಗೆ ಮತ್ತೆ ಸಂಕಷ್ಟ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ಬಿ ರಿಪೋರ್ಟ್‌ ತಿರಸ್ಕರಿಸಿದ ಕೋರ್ಟ್‌

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನಾಟಿ ಕೋಳಿ ತಿಂದ ಸಿದ್ದರಾಮಯ್ಯ ಎಂದ ಶಾಸಕ ಸುರೇಶ್ ಕುಮಾರ್: ರಾಜ್ಯಕ್ಕೆ ವೆಜ್ ಸಿಎಂ ಬೇಕಿತ್ತಾ ಎಂದ ನೆಟ್ಟಿಗರು

ಡಿಕೆ ಶಿವಕುಮಾರ್ ಜೊತೆ ಬ್ರೇಕ್ ಫಾಸ್ಟ್ ಬಳಿಕ ಫೈನಲ್ ನಿರ್ಧಾರ ಹೇಳಿದ ಸಿಎಂ ಸಿದ್ದರಾಮಯ್ಯ

ಸಂಕಷ್ಟದಲ್ಲಿರುವ ಶ್ರೀಲಂಕಾಗೆ ಆಪರೇಷನ್ ಸಾಗರ್ ಬಂಧು ಆರಂಭಿಸಿದ ಭಾರತ

ಮುಂದಿನ ಸುದ್ದಿ
Show comments