Daily Horoscope
✕

ತಲೆಗೆ ಗುಂಡು ಹಾರಿಸಿಕೊಂಡು ಪೊಲೀಸ್​ ಆತ್ಮಹತ್ಯೆ

Webdunia
ಭಾನುವಾರ, 9 ಜುಲೈ 2023 (15:32 IST)
ತಮಿಳುನಾಡಿನ ಕೊಯಮತ್ತೂರು ವಲಯದ ಡೆಪ್ಯೂಟಿ IGP ಹಾಗೂ ಹಿರಿಯ IPS ಅಧಿಕಾರಿಯಾಗಿದ್ದ ಸಿ. ವಿಜಯಕುಮಾರ್ ಅವರು ತಲೆಗೆ ಗುಂಡು ಹೊಡೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ತಮಿಳುನಾಡು DGP ಶಂಕರ್ ಜೈವಾಲ್, ಕೊಯಮತ್ತೂರು IGP ಆರ್ ಸುಧಾಕರ್ ಭೇಟಿ ನೀಡಿದ್ದಾರೆ. ವಿಜಯಕುಮಾರ್ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅವರು ವೈಯಕ್ತಿಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜೈವಾಲ್ ತಿಳಿಸಿದ್ದಾರೆ. ನಿದ್ರಾಹೀನತೆಯಿಂದ ಬಳಲುತ್ತಿದ್ದ ವಿಜಯಕುಮಾರ್ ಮಾತ್ರೆ ತೆಗೆದುಕೊಳ್ಳುತ್ತಿದ್ದರು.. ಅವರ ಆತ್ಮಹತ್ಯೆಗೆ ಕೆಲಸದ ಒತ್ತಡವೂ ಕಾರಣ ಇದೆ ಎಂದು ಹೇಳಲಾಗುತ್ತಿದೆ.. 2009 ರ ಬ್ಯಾಚ್‌ನ ತಮಿಳುನಾಡು ಕೇಡರ್‌ನ ಐಪಿಎಸ್ ಅಧಿಕಾರಿಯಾಗಿದ್ದ ವಿಜಯಕುಮಾರ್ ಅವರು ಕಡಲೂರು, ಕಾಂಚಿಪುರಂ, ತಿರುವರೂರು, ನಾಗಪಟ್ಟಿಣಂ ಜಿಲ್ಲೆಗಳ ಎಸ್‌ಪಿಯಾಗಿ ಕಾರ್ಯನಿರ್ವಹಿಸಿದ್ದರು. ವಿಜಯ್​ ಕುಮಾರ್​ ಸಾವಿಗೆ ಗಣ್ಯರು ಸಂತಾಪವನ್ನು ಸೂಚಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ಮೇಲೆ ಕದಿ ನೋಡೋಣ.. ರೈಲಿನ ಕಿಟಿಕಿಯಲ್ಲಿ ಕೈ ಹಾಕಿ ಕದಿಯಲೆತ್ನಿಸಿದ ಖದೀಮನಿಗೆ ಜನ ಹೇಗೆ ಪಾಠ ಕಲಿಸಿದ್ರು ನೋಡಿ Video

ಎಸ್‍ಐಆರ್‍ನಲ್ಲಿ ರಾಹುಲ್ ಗಾಂಧಿಗೆ ಸ್ಪಷ್ಟತೆಯೇ ಇಲ್ಲ: ಕೋಟ ಶ್ರೀನಿವಾಸ ಪೂಜಾರಿ

ಪುಟ್ಟ ಮಗುವಿನೊಂದಿಗೆ ರೈಲಿನಡಿಗೆ ಬೀಳುತ್ತಿದ್ದ ವ್ಯಕ್ತಿಯ ಪಾಲಿಗೆ ದೇವತೆಯಂತೆ ಬಂದವರು ಯಾರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇರಳ, ತೆಲಂಗಾಣದಲ್ಲಿ ಇವಿಎಂನಿಂದ ಗೆದ್ದ ನಿಮ್ಮ ಸರ್ಕಾರ ರಾಜೀನಾಮೆ ನೀಡಲಿ, ನಾವೂ ನೀಡುತ್ತೇವೆ: ರಾಹುಲ್ ಗಾಂಧಿಗೆ ಹಿಮಂತ ಸವಾಲು

ಮುಂದಿನ ಸುದ್ದಿ
Show comments