ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ

Webdunia
ಶನಿವಾರ, 8 ಜುಲೈ 2023 (15:01 IST)
ಸರ್ಕಾರದ ವಿರುದ್ದ ಟ್ವೀಟ್​​ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ಜನ ಸಾಮಾನ್ಯರ ಮೇಲೆ ಬೆಲೆ ಏರಿಕೆಯ ಹೊರೆ ಹೊರಿಸಿದ್ದಾರೆ. ಬಡವರ ಕಲ್ಯಾಣವೆಂಬ ಬೊಗಳೆ ಬಿಟ್ಟ ಇವರು ಇಂದು ಬಡವನ ಬಾಳಿಗೆ ಕೊಳ್ಳಿ ಇಟ್ಟಿದ್ದಾರೆ ಅಂತ ಕಿಡಿಕಾರಿದ್ದಾರೆ. ರಾಜ್ಯ ಬಜೆಟ್ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ #ATMSarkara #ಸಾಲರಾಮಯ್ಯ ಎಂದು ಟ್ಯಾಗ್ ಮಾಡಿ ಅಸಮಾಧಾನ ಹೊರ ಹಾಕಿರುವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ಬೆಲೆ ಏರಿಕೆ ಗ್ಯಾರಂಟಿ ಬಜೆಟ್ ಮಂಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರುವ ದಿನಗಳಲ್ಲಿ ರಾಜ್ಯದ ಆರ್ಥಿಕ ವ್ಯವಸ್ಥೆಯನ್ನು ಅಧೋಗತಿಗೆ ತೆಗೆದುಕೊಂಡು ಹೋಗುವ ಎಲ್ಲ ಸೂಚನೆಗಳನ್ನು ನೀಡಿದ್ದಾರೆ ಅಂತಾ ಹರಿಹಾಯ್ದದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments