Select Your Language

Notifications

webdunia
webdunia
webdunia
webdunia

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾದ ರಸ್ತೆಯ ಒಂದು ಭಾಗವನ್ನು ವಾಹನ ಸಂಚಾರಕ್ಕೆ ಮುಕ್ತ

A portion of the road in front of Sangolli Rayanna Railway Station is open for vehicular traffic
bangalore , ಭಾನುವಾರ, 25 ಡಿಸೆಂಬರ್ 2022 (20:27 IST)
ಬಿಬಿಎಂಪಿಯಿಂದ ಅಭಿವೃದ್ಧಿಪಡಿಸುತ್ತಿರುವ ಮೆಜೆಸ್ಟಿಕ್ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮುಂಭಾದ ರಸ್ತೆಯ ಒಂದು ಭಾಗವನ್ನು ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಶಾಂತಲಾ ಸಿಲ್ಸ್ ಜಂಕ್ಷನ್ನಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವೃತ್ತದವರೆಗಿನ 580 ಮೀಟರ್ ಉದ್ದದ, ರಸ್ತೆಯನ್ನು ಅಭಿವೃದ್ಧಿ ಪಡಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕ್ಯೂಆರ್ ಕೋಡ್ ಮೂಲಕ ಸಿಬ್ಬಂದಿ ಕಾರ್ಯ ವೈಖರಿಗೆ ರೇಟಿಂಗ್