ರಸ್ತೆ ನಡುವೆ ನಿಂತ ಯುವಕರ ಪುಂಡಾಟ - ಬಸ್ ಚಾಲಕನಿಗೆ ಆಗಿದ್ದೇನು?

Webdunia
ಸೋಮವಾರ, 4 ನವೆಂಬರ್ 2019 (18:56 IST)
ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ನಡೆದಿದೆ.

ರಸ್ತೆ ಮಧ್ಯೆ ನಿಂತ ಯುವಕರ ಗುಂಪೊಂದು ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಘಟನೆ ಅಥಣಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ನಡೆದಿದೆ.

ಮುದ್ದೇಬಿಹಾಳದಿಂದ ಮೀರಜ್ ಕಡೆ ಹೊರಟಿದ್ದ ಬಸ್ ಚಾಲಕನ ಮೇಲೆ ನಡೆದ ಹಲ್ಲೆ ಇದಾಗಿದೆ.
ರಸ್ತೆ ನಡುವೆ ನಿಂತ ಯುವಕರಿಗೆ ಚಾಲಕ ರಸ್ತೆ ಬಿಟ್ಟು ಪಕ್ಕಕ್ಕೆ ಸರಿಯಿರಿ ಎಂದು ಹೇಳಿದ್ದಕ್ಕೆ ಸಿಟ್ಟಿಗೆದ್ದ ಯುವಕರು ಚಾಲಕನ ಮೂಗಿಗೆ ಗುದ್ದು ಕೊಟ್ಟಿದ್ದಾರೆ.

ಏಟು ತಿಂದ ಚಾಲಕನನ್ನು ಸ್ಥಳೀಯರು ಅಥಣಿ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಹಿಡಿಯಲು ಹೋದ  ಸಾರ್ವಜನಿಕರ ಕೈಯಿಂದ ತಪ್ಪಿಸಿಕೊಂಡು ಯುವಕರು ಪರಾರಿಯಾಗಿದ್ದಾರೆ.  


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments