ತೋಟದ ಮನೆ ಬಳಿ ಹೆಬ್ಬಾವು ಪ್ರತ್ಯಕ್ಷ..!

Webdunia
ಸೋಮವಾರ, 8 ಆಗಸ್ಟ್ 2022 (20:07 IST)
ಚಾಮರಾಜನಗರದ ಬಿಳಿಗಿರಿರಂಗನ ಬೆಟ್ಟದ ಅರಣ್ಯ ಪ್ರದೇಶದಿಂದ ತೋಟದ ಮನೆಗೆ ಬಾರಿ ಗಾತ್ರದ ಹೆಬ್ಬಾವುವೊಂದು ಬಂದಿದ್ದು, ಉರಗ ತಜ್ಞ ಅದನ್ನು ರಕ್ಷಣೆ ಮಾಡಿದ್ದಾರೆ. ಯಳಂದೂರು ತಾಲೂಕಿನ ಮುರಟಿ ಪಾಳ್ಯ ಗ್ರಾಮದ ಹೊರ ವಲಯದಲ್ಲಿ ಶ್ರೀನಿವಾಸ್ ಬಾಬು ಅವರ ತೋಟದ ಮನೆ ಬಳಿ ಹೆಬ್ಬಾವು ಬಂದಿತ್ತು. ನಂತರ ಉರಗ ತಜ್ಞರಿಗೆ ಮಾಹಿತಿ ನೀಡಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ಹರಸಾಹಸ ಪಟ್ಟ ಉರಗ ತಜ್ಞ ಸ್ನೇಕ್ ಮಹೇಶ್ ಹಾವನ್ನು ಹಿಡಿದು ಅರಣ್ಯ ಪ್ರದೇಶಕ್ಕೆ ರವಾನೆ ಮಾಡಿದ್ದಾರೆ. ಇತ್ತೀಚೆಗೆ ಯಳಂದೂರು ತಾಲೂಕಿನ ಹಲವು ಗ್ರಾಮಗಳ ಹೊರವಲಯದಲ್ಲಿ ಹೆಚ್ಚು ಹೆಬ್ಬಾವುಗಳು ಕಂಡು ಬರುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪಘಾತಕ್ಕೀಡಾದ ಸಣ್ಣ ವಿಮಾನ, ಪೈಲಟ್ ಸಮಯಪ್ರಜ್ಞೆ ಉಳಿಸಿತು 6ಮಂದಿಯ ಜೀವ

ವಾಯುಮಾಲಿನ್ಯ, ಶೀತಗಾಳಿಗೆ ಸುಸ್ತಾದ ರಾಷ್ಟ್ರ ರಾಜಧಾನಿ ಮಂದಿ

ಕಾಸರಗೋಡಿನಲ್ಲಿ ಕನ್ನಡಿಗರಿಗೆ ಅನ್ಯಾಯ: ಕೊನೆಗೂ ಕರ್ನಾಟಕದ ಆರೋಪಕ್ಕೆ ಉತ್ತರಿಸಿದ ಕೇರಳ ಸಿಎಂ

ನೆಹರೂ ಒಪ್ಪಿಗೆಗೆ ವಿರುದ್ಧವಾಗಿ ಐತಿಹಾಸಿಕ ಸೋಮನಾಥ ಮಂದಿರ ನಿರ್ಮಾಣ: ಗೋವಿಂದ ಕಾರಜೋಳ

ಅಯೋಧ್ಯೆಯ ರಾಮಮಂದಿರ ಸುತ್ತಮುತ್ತಲ ಪ್ರದೇಶದಲ್ಲಿ ಮಾಂಸಾಹಾರ ನಿಷೇಧ

ಮುಂದಿನ ಸುದ್ದಿ
Show comments