ಎಂಜಿನ್- ಕೋಚ್‌ ಮಧ್ಯೆ ಕೆಲಸಮಾಡುತ್ತಿದ್ದ ವೇಳೆ ಅಪ್ಪಚ್ಚಿಯಾದ ರೈಲ್ವೆ ಉದ್ಯೋಗಿ

Sampriya
ಭಾನುವಾರ, 10 ನವೆಂಬರ್ 2024 (12:31 IST)
Photo Courtesy X
ಬೇಗುಸರಾಯ್‌: ಬಿಹಾರದ ಬೇಗುಸರಾಯ್‌ನ ಬರೌನಿ ಜಂಕ್ಷನ್‌ನಲ್ಲಿ ರೈಲು ಎಂಜಿನ್ ಮತ್ತು ಕೋಚ್ ನಡುವೆ ಉದ್ಯೋಗಿಯೊಅಬ್ಬರು ಸಿಲುಕಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತರನ್ನು ರೈಲ್ವೆಯ ಡಿ ಗ್ರೂಪ ಉದ್ಯೋಗಿ   ಅಮರ್ ಕುಮಾರ್ ರಾವ್ ಎಂದು ಗುರುತಿಸಲಾಗಿದೆ. ಅವರು ಸೋನ್‌ಪುರ್ ರೈಲ್ವೆ ವಿಭಾಗದ ಅಡಿಯಲ್ಲಿ ಬಂದರು ನಿಲ್ದಾಣದಲ್ಲಿ ಕೆಲಸ ಮಾಡುತ್ತಿದ್ದಾರೆ.

ವಿವರಗಳ ಪ್ರಕಾರ, 15204 ಲಕ್ನೋ-ಬರೌನಿ ಎಕ್ಸ್‌ಪ್ರೆಸ್ ಲಕ್ನೋ ಜಂಕ್ಷನ್‌ನಿಂದ ಆಗಮಿಸುತ್ತಿದ್ದಂತೆ ಬರೌನಿ ಜಂಕ್ಷನ್‌ನ 5 ನೇ ಪ್ಲಾಟ್‌ಫಾರ್ಮ್‌ನಲ್ಲಿ ಕೋಚ್‌ ಅನ್ನು ಜೋಡಿಸುತ್ತಿದ್ದ ವೇಳೆ ಪ್ಲೇಟ್‌ಗಳ ಮಧ್ಯೆ ಸಿಲುಕಿ ಸಾವನ್ನಪ್ಪಿದರು.  

ರೈಲಿನ ಜೋಡಣೆಯನ್ನು ತೆರೆಯಲು ರಾವ್ ಪ್ರಯತ್ನಿಸಿದಾಗ, ರೈಲು ಅನಿರೀಕ್ಷಿತವಾಗಿ ಹಿಮ್ಮುಖವಾಯಿತು ಮತ್ತು ಅವರು ಗಾಡಿಗಳ ನಡುವೆ ಸಿಲುಕಿಕೊಂಡರು. ಇದರಿಂದ ಅಪ್ಪಚ್ಚಿಯಾಗಿ ಸ್ಥಳದಲ್ಲೇ ಮೃತಪಟ್ಟರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನದಲ್ಲಿ ವಿಪಕ್ಷಗಳ ಕ್ಷೇತ್ರಕ್ಕೆ ತಾರತಮ್ಯ ಯಾಕೆ: ಆರ್ ಅಶೋಕ್ ಗರಂ

ಗೃಹಲಕ್ಷ್ಮಿ ತಪ್ಪು ಮಾಹಿತಿ: ಕೊನೆಗೂ ಸದನಕ್ಕೆ ಬಂದು ತಪ್ಪು ಒಪ್ಪಿಕೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕುಂದಾ ತಿಂದು ಹೋಗಲು ಬಂದಿದ್ದೀರಾ ಎಂದು ಜನರು ಕೇಳುವಂತಾಗಿದೆ ಅಧಿವೇಶನ: ಛಲವಾದಿ ನಾರಾಯಣಸ್ವಾಮಿ

ಗೃಹಲಕ್ಷ್ಮಿ ಹಣ ನಡುವೆ ಎರಡು ತಿಂಗಳು ಕೊಡದಿರುವುದಕ್ಕೆ ಕಾರಣವೇನು: ಸರ್ಕಾರಕ್ಕೆ ಬಿಜೆಪಿ ಸದನದಲ್ಲಿ ಲೆಫ್ಟ್ ರೈಟ್

ಸೋನಿಯಾ ಗಾಂಧಿ ಕುಟುಂಬದ ಜೊತೆ ನಾವಿದ್ದೇವೆ: ಬೀದಿಗಿಳಿದು ಹೋರಾಟ ಮಾಡಿದ ಸಿದ್ದರಾಮಯ್ಯ ಮತ್ತು ಕೈ ನಾಯಕರು

ಮುಂದಿನ ಸುದ್ದಿ
Show comments