Webdunia - Bharat's app for daily news and videos

Install App

ಅಪ್ಪುರನ್ನ ಪಠ್ಯಕ್ಕೆ ಸೇರಿಸಲು ಮನವಿ

Webdunia
ಶನಿವಾರ, 29 ಅಕ್ಟೋಬರ್ 2022 (15:36 IST)
ಇಂದು ಪವರ್​ ಸ್ಟಾರ್​ ಪುನೀತ್ ರಾಜ್‍ಕುಮಾರ್​ ಪುಣ್ಯಸ್ಮರಣೆಯಿದ್ದು, ಕಂಠೀರವ ಸ್ಟುಡಿಯೋ ಬಳಿ ಜನಸಾಗರ ಹರಿದು ಬಂದಿದೆ. ಅಪ್ಪು ಮೊದಲ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ರಾತ್ರಿಯಿಂದಲೇ ಅಪ್ಪು ಸಮಾಧಿ ಬಳಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನಸಾಗರವೇ ಅಪ್ಪು ಸಮಾಧಿಗೆ ಹರಿದು ಬರ್ತಿದೆ. ಪುನೀತ್ ರಾಜ್‍ಕುಮಾರ್ ರವರ ಜೀವನ ಹಾಗೂ ಸಾಧನೆಯನ್ನು ಪಠ್ಯ ಪುಸ್ತಕದಲ್ಲಿ ಸೇರಿಸುವಂತೆ ಅಪ್ಪು ಅಭಿಮಾನಿಗಳು ಸಿಎಂ ಬಸವರಾಜ ಬೊಮ್ಮಾಯಿಗೆ ಮನವಿ ಪತ್ರ ಕೊಟ್ಟಿದ್ದಾರೆ. ಪತ್ರದಲ್ಲಿ ಕನ್ನಡ ಪಠ್ಯ ಪುಸ್ತಕದಲ್ಲಿ ಅಪ್ಪು ಜೀವನ ಮತ್ತೆ ಸಾಧನೆ ಕಥೆಯನ್ನು ಸೇರಿಸಲು ಮನವಿ ಮಾಡಿದ್ದಾರೆ. ಈಗಾಗಲೇ 6ನೇ ತರಗತಿ ಪಠ್ಯದಲ್ಲಿ ಡಾ.ರಾಜ್‍ಕುಮಾರ್ ಜೀವನ ಸಾಧನೆ ಪಠ್ಯ ಸೇರಿಸಲಾಗಿದೆ. ಅದೇ ರೀತಿ ನಟ ಪುನೀತ್ ರಾಜ್‍ಕುಮಾರ್ ಜೀವನ ಸಾಧನೆ ಕಥೆ ಸೇರಿಸಲು ಅಪ್ಪು ಅಭಿಮಾನಿಗಳು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಾಗೃಹದ ಬ್ಯಾರಕ್‌ನಲ್ಲಿ ಮೊಬೈಲ್ ಫೋನ್‌ ಪತ್ತೆ ಪ್ರಕರಣ: ಜೈಲಿನಲ್ಲಿ ಪ್ರಜ್ವಲ್ ರೇವಣ್ಣಗೆ ಪೊಲೀಸರಿಂದ ಫುಲ್‌ ಗ್ರೀಲ್‌

ನರೇಂದ್ರ ಮೋದಿ ಸಾರ್ವಜನಿಕ ಜೀವನಕ್ಕೆ 25ರ ಸಂಭ್ರಮ: ದೇಶಾದ್ಯಂತ ಸೇವಾ ಸಂಕಲ್ಪ ಅಭಿಯಾನಕ್ಕೆ ಭರ್ಜರಿ ಸಿದ್ಧತೆ

ಕಾವೇರಿ ನದಿ ನೀರು ಹಂಚಿಕೆ ತೀರ್ಪಿನ ವಿರುದ್ಧ ಸುಪ್ರೀಂಕೋರ್ಟ್ ಗೆ ಕರ್ನಾಟಕ ಮೇಲ್ಮನವಿ

ಯುವತಿಯನ್ನು ಕೊಂದ ತಂದೆ, ಸಹೋದರ.. ಕಾರಣ ಕೇಳಿದ್ರೆ ಇಷ್ಟೇನಾ ಅಂತ ಶಾಕ್ ಆಗಬಹುದು

ಪತ್ನಿಯನ್ನುಕೊಂದು ರುಂಡ ಫ್ರಿಡ್ಜ್ ನಲ್ಲಿಟ್ಟಿದ್ದ ಪತಿಗೆ ಈಗಲೂ ಸ್ವಲ್ಪವೂ ಪಶ್ಚಾತ್ತಾಪವಿಲ್ವಂತೆ

ಮುಂದಿನ ಸುದ್ದಿ
Show comments