ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಪರಿಶೀಲನಾ ಸಭೆ

Webdunia
ಸೋಮವಾರ, 4 ಜುಲೈ 2022 (19:04 IST)
ಬೆಂಗಳೂರಿನ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ಗೃಹ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್, ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಇಂದು ಎರಡನೇ ಸಭೆ ನಡೆಯಿತು. ಆಡಳಿತಗಾರರಾದ ರಾಕೇಶ್ ಸಿಂಗ್ ಮಾತನಾಡಿ ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಎಲ್ಲಾ ಪ್ರಮುಖ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಅಲ್ಪಾವಧಿ ಹಾಗೂ ದೀರ್ಘಾವಧಿ ಯೋಜನೆಗಳನ್ನು ರೂಪಿಸಿಕೊಂಡು ಸಮಸ್ಯೆಯನ್ನು ಬಗೆಹರಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಬೈಟ್ ತಗೊಳ್ಳಿ ಎಂದು ಪತ್ರಕರ್ತರಿಗೆ ಪ್ರತಾಪ್ ಸಿಂಹ ಅಂಗಲಾಚ್ತಿದ್ದಾರೆ: ಪ್ರಿಯಾಂಕ್ ಖರ್ಗೆ

Karnataka Weather: ವಾರಂತ್ಯದಲ್ಲಿ ಮಳೆಯಿರುತ್ತಾ ಇಲ್ಲಿದೆ ವಿವರ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ಮುಂದಿನ ಸುದ್ದಿ
Show comments