Webdunia - Bharat's app for daily news and videos

Install App

ಸೊಪ್ಪು ಮಾರಲು ಆಡಿ ಕಾರಿನಲ್ಲಿ ಹೋಗೋ ಶ್ರೀಮಂತ ರೈತ..!

Webdunia
ಭಾನುವಾರ, 1 ಅಕ್ಟೋಬರ್ 2023 (18:54 IST)
ಕೇರಳದ ರೈತರೊಬ್ಬರು ಇತ್ತೀಚೆಗೆ ಇಂಟರ್ನೆಟ್‌ನಲ್ಲಿ ತುಂಬಾ ವೈರಲ್‌ ಆಗಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ 'Variety Farmer' ಎಂಬ ಇನ್ಸ್ಟಾಗ್ರಾಮ್‌ ಅಕೌಂಟ್‌ ಮೂಲಕ ಎಂದೇ ಖ್ಯಾತರಾಗಿರುವ ಸುಜಿತ್ ಎಸ್‌ಪಿ ಅವರು ತಮ್ಮ ಅಸಾಧಾರಣ ಕೃಷಿ ವಿಧಾನದಿಂದ ಕುಖ್ಯಾತಿ ಗಳಿಸಿದ್ದಾರೆ.ಅವರ ನವೀನ ಕೃಷಿ ಪದ್ಧತಿಗಳು, ವೈವಿಧ್ಯಮಯ ಬೆಳೆಗಳ ಕೃಷಿ ಮತ್ತು ಅವರ ಕೃಷಿ ಪ್ರಯತ್ನಗಳಲ್ಲಿ ತಂತ್ರಜ್ಞಾನದ ಏಕೀಕರಣಕ್ಕಾಗಿ ಅವರು ಹಲವಾರು ಪ್ರಶಂಸೆಗಳನ್ನು ಗಳಿಸಿದ್ದಾರೆ. ಈ ಬಾರಿ ಅವರು ಕೃಷಿ ವಿಚಾರವಾಗಿ ಅಲ್ಲ, ಆದರೆ ಅವರು 44 ಲಕ್ಷ ರೂ. ಮೌಲ್ಯದ ಆಡಿ A4 ಕಾರಿನಲ್ಲಿ ಹೋಗಿ  ಸೊಪ್ಪು ಮಾರಾಟ ಮಾಡಿರೋದು ಸಾಮಾಜಿಕಮ ಜಾಲತಾಣಗಳಲ್ಲಿ ಬಾರಿ ವೈರಲ್‌ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments