Select Your Language

Notifications

webdunia
webdunia
webdunia
webdunia

ಮಹಿಳೆಯ ಮೇಲೆ ರೌಡಿಶೀಟರ್ ನಡುರಸ್ತೆಯಲ್ಲೇ ಲಾಂಗ್‌ ಹಿಡಿದು ಆವಾಜ್‌

rowdy

geetha

bangalore , ಮಂಗಳವಾರ, 16 ಜನವರಿ 2024 (14:00 IST)
ಬೆಂಗಳೂರು : ಪ್ರತಿನಿತ್ಯ ರಸ್ತೆಯಲ್ಲಿ ರಾಜಾರೋಷವಾಗಿ ಗಾಂಜಾ ಸೇವನೆ ಮಾಡುವ ಮುತ್ತು , ತನ್ನ ಮನೆಯನ್ನು ಇಸ್ಪೀಟು ಅಡ್ಡೆಯನ್ನಾಗಿಸಿಕೊಂಡಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ. ಕ್ಷುಲ್ಲಕ ಕಾರಣಕ್ಕೆ ತನ್ನ ನೆರೆ ಮನೆಯ ಮಹಿಳೆಯೊಂದಿಗೆ ಜಗಳವಾಡುವಾಗು ಮುತ್ತು ಲಾಂಗ್‌ ಝಳಪಿಸಿದ್ದಾನೆ. ಅಕ್ಕಪಕ್ಕದ ಮನೆಯವರು ಈ ದೃಶ್ಯದ ವಿಡಿಯೋ ಸೆರೆಹಿಡಿದಿದ್ದಾರೆ. 

ಪುಡಿರೌಡಿಯೊಬ್ಬ ಕೈಯಲ್ಲಿ ಮಾರಕಾಸ್ತ್ರ ಹಿಡಿದು ನಡುರಸ್ತೆಯಲ್ಲೇ ಮಹಿಳೆಗೆ ಬೆದರಿಕೆ ಹಾಕಿರುವ ಘಟನೆ ಮಹದೇವಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪಣತ್ತೂರು ದಿಣ್ಣೆಯ ಬಳಿ ನಡೆದಿದೆ. ಮಾರತ್‌ ಹಳ್ಳಿ ಹಾಗೂ ವರ್ತೂರು ಪೊಲೀಸ್‌ ಠಾಣೆಯ ರೌಡಿಶೀಟರ್‌ ಮುತ್ತು ಆರೋಪಿಯಾಗಿದ್ದು, ಈತ ಪ್ರತಿನಿತ್ಯ ಕುಡಿದು ಬಂದು ಅಕ್ಕಪಕ್ಕದ ಮನೆಯವರಿಗೆ ಕಿರುಕುಳ ನೀಡುತ್ತಿದ್ದಾನೆ ಎನ್ನಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಯಾರಿಗೆ ಯಾವ ಭಾಷೆಯಲ್ಲಿ ಮಾತನಾಡಬೇಕು ಎಂದು ನನಗೆ ಗೊತ್ತಿದೆ: ಅನಂತಕುಮಾರ್ ಹೆಗ್ಡೆ