Webdunia - Bharat's app for daily news and videos

Install App

ಇನ್ಸಪೆಕ್ಟರ್ ನ ಕೊಂದು ಮೃತದೇಹದ ಜೊತೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಭೂಪ

Webdunia
ಗುರುವಾರ, 12 ಮಾರ್ಚ್ 2020 (12:39 IST)
ಪೊಲೀಸ್ ಇನ್ಸಪೆಕ್ಟರ್ ಒಬ್ಬರನ್ನು ಕೊಲೆಮಾಡಿದ ಯುವಕನೊಬ್ಬ ಮೃತದೇಹದೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡಿರುವ ಪ್ರಕರಣ ಬಯಲಿಗೆ ಬಂದಿದೆ.

ಹೈದ್ರಾಬಾದ್ ನ ಗಂಗನಪೇಟ ಪ್ರದೇಶದಲ್ಲಿ ಘಟನೆ ನಡೆದಿದ್ದು, ನಿವೃತ್ತ ಸಹಾಯಕ ಸಬ್ ಇನ್ಸಪೆಕ್ಟರ್ ಶಿವರಾಜ್ (61) ಕೊಲೆಯಾಗಿದ್ದಾರೆ.

ಶಿವರಾಜ್ ರ ಅಣ್ಣನ ಮಗನಾದ ವಿವೇಕ್ ಕೊಲೆ ಮಾಡಿದ್ದು, ಈ ಕೊಲೆಗೆ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ.
ಕೊಲೆ ಮಾಡಿದ ಬಳಿಕ ಮೃತದೇಹದೊಂದಿಗೆ ಸೆಲ್ಫಿ ತೆಗೆದುಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾನೆ.

ಕೇಸ್ ಗೆ ಸಂಬಂಧಪಟ್ಟಂತೆ ಮನೋಜ್ ಸೇರಿದಂತೆ ಮೂವರನ್ನು ಪೊಲೀಸರು ಬಂಧನ ಮಾಡಿದ್ದಾರೆ.   


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಸ್ವಾಮೀಜಿ ಚಂದ್ರಶೇಖರನಾಥ ಗುರೂಜಿ ಇನ್ನಿಲ್ಲ

ದರ್ಶನ್ ಆಂಡ್ ಗ್ಯಾಂಗ್ ಗೆ ಇಂದೂ ಇಲ್ಲ ಈ ಒಂದು ಭಾಗ್ಯ

ಮುಂದಿನ ಸುದ್ದಿ
Show comments