Select Your Language

Notifications

webdunia
webdunia
webdunia
webdunia

ನಿಂತಿದ್ದ ಗಾಡಿ ಮೂವ್ ಆಗಿ ಸರಣಿ ಅಪಘಾತ

A series of accidents as a stationary car moves
bangalore , ಶನಿವಾರ, 22 ಏಪ್ರಿಲ್ 2023 (19:00 IST)
ಲಾರಿ ಚಾಲಕನ ಯಡವಟ್ಟಿನಿಂದ ನಿಂತಿದ್ದ ಗಾಡಿ ಮೂವ್ ಆಗಿ ಸರಣಿ ಅಪಘಾತ ಸಂಭವಿಸಿರುವ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.ಟೈಲ್ಸ್ ಲೋಡ್ ಆಗಿದ್ದ ಲಾರಿಯನ್ನ ನಿಲ್ಲಿಸಿ ಹ್ಯಾಂಡ್ ಬ್ರೇಕ್ ಹಾಕೋದನ್ನ ಮರೆತು ಹೋಗಿದ್ದ.ಹಾಗಾಗಿ ಈ ವೇಳೆ ಅಚಾನಕ್ ಆಗಿ ಲಾರಿ ಮೂವ್ ಆಗಿದೆ.ಪರಿಣಾಮ ರಸ್ತೆಯಲ್ಲಿ ನಿಂತಿದ್ದ ಎರಡು ಮೂರು ವಾಹನಗಳು ಜಖಂ‌ ಆಗಿದೆ.ಟಾಟಾ ಏಸ್ ಪಲ್ಟಿ, ಒಂದು ಕಾರು ಸಂಪೂರ್ಣ ಜಖಂ ಆಗಿದ್ದು.ಅದೃಷ್ಟವಶಾತ್ ಯಾರಿಗೂ ಪ್ರಾಣಪಾಯವಾಗಿಲ್ಲ.ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮತ ಜಾಗೃತಿ ಕುರಿತು ಕಾಲ್ನಡಿಗೆ ಜಾಥ ಹಾಗೂ ಬೀದಿ ನಾಟಕ ಕಾರ್ಯಕ್ರಮ