ಸರ್ಕಾರದ ವಿರುದ್ದ ಸಿದ್ದು ಸರಣಿ‌ ಟ್ವೀಟ್

Webdunia
ಗುರುವಾರ, 22 ಸೆಪ್ಟಂಬರ್ 2022 (19:41 IST)
ಸರ್ಕಾರದ ವಿರುದ್ಧ ಸಿದ್ದು ಸರಣಿ ಟ್ವೀಟ್ ನಡೆಸಿದ್ದಾರೆ.ಇನ್ನೂ ರಾಜಕೀಯದಲ್ಲಿ ಆರೋಪ,ಪ್ರತ್ಯಾರೋಪ‌ ಸಹಜ.ಇದನ್ನ ಇಷ್ಟೊಂದು ಕೀಳುಮಟ್ಟಕ್ಕೆ ಕೊಂಡೊಯ್ದಿದ್ದೀರ.ಕೀಳುಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ನಿಮ್ಮದು.ಸಿಎಂ ಅವರೇ ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ರಿ.ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ?ಬಿಜೆಪಿ‌ಸೋಶಿಯಲ್ ಮಿಡಿಯಾದಲ್ಲಿ ಏನೇನೆಲ್ಲಾ ಬಂದಿದೆ.ನನ್ನ ವಿರುದ್ಧ ಕುತ್ಸಿತ ಹೇಳಿಕೆ ಹಾಕಿದ್ದೀರ.ವಿರೂಪಗೊಳಿಸಿದ ಫೋಟೋ ವಿವರ ಕೊಡ್ತೇನೆ.ಅವರನ್ನೂ ಬಂಧಿಸಿ.ನಾನು‌ಅಧಿಕಾರದಲ್ಲಿದ್ದಾಗಲೇ ಇದ್ರ ಬಗ್ಗೆ ದೂರು ಕೊಟ್ಟಿಲ್ಲ.ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ.ನಾನೇ ಲಂಚ ಗುಳಿತನದ ಬಗ್ಗೆ ಪೋಸ್ಟರ್ ಅಂಟಿಸ್ತೇನೆ.ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 
ಇನ್ನೂ ನನ್ನ,ಡಿಕೆ ಬಗ್ಗೆ ಪೋಸ್ಟರ್ ಅಂಟಿಸಿದ್ದಾರಲ್ಲಾ?ಅದರ ಬಗ್ಗೆಯೂ ಯಾಕೆ ಮೌನವಾಗಿದ್ದೀರ.ಪೊಲೀಸರ ಕಣ್ಣು ಯಾಕೆ‌ ಕುರುಡಾಗಿದೆ?ಹೀಗೆ ಪ್ರಶ್ನೆಗಳ ಮೇಲೆ ಪ್ರಶ್ನೆ ಕೇಳ್ತಾ ಸಿದ್ದರಾಮಯ್ಯ ಸರ್ಕಾರದ ವಿರುದ್ಧ  ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments