ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

Sampriya
ಸೋಮವಾರ, 24 ನವೆಂಬರ್ 2025 (18:50 IST)
Photo Credit X
ಬೆಳ್ತಂಗಡಿ: ಧರ್ಮಸ್ಥಳ ಬುರುಡೆ ಪ್ರಕರಣ ಸಂಬಂಧ ಸದ್ಯ ಮೂರು ತಿಂಗಳ ಹಿಂದೆ ಜೈಲು ಪಾಲಾಗಿದ್ದ ಆರೋಪಿ ಚಿನ್ನಯ್ಯನ ಜಾಮೀನು ಅರ್ಜಿ ವಿಚಾರಣೆ ನ.24 ರಂದು ನಡೆಸಿ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನನ್ನು ಮಂಜೂರು ಮಾಡಲಾಗುದೆ. 

ವಿಶೇಷ ತನಿಖಾ ತಂಡ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿ ಬೆನ್ನಲ್ಲೇ ಚಿನ್ನಯ್ಯ ಜಾಮೀನಿಗೆಅರ್ಜಿ ಸಲ್ಲಿಸಿದ್ದ. ಇದೀಗ ವಿಚಾರಣೆ ನಡೆಸಿದ ಜಿಲ್ಲಾ ಕೋರ್ಟ್‌ ಅರ್ಜಿಯನ್ನು ಪುರಸ್ಕರಿಸಿ, ಜಾಮೀನು ಮಂಜೂರು ಮಾಡಿದೆ. ಇದರಿಂದ ಚಿನ್ನಯ್ಯಗೆ ಬಿಗ್ ರಿಲೀಫ್ ಸಿಕ್ಕಿದೆ. 

ಆಗಸ್ಟ್ 23 ರಂದು ಸುಧೀರ್ಘ ವಿಚಾರಣೆ ಬಳಿಕ ಬುರುಡೆ ಕೇಸ್ ನಲ್ಲಿ ಅನಾಮಿಕ ದೂರುದಾರ ಚಿನ್ನಯ್ಯ ಬಂಧನವಾಗಿತ್ತು. ಸೆಪ್ಟೆಂಬರ್ 6 ರಂದು ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದ್ದರಿಂದ ಶಿವಮೊಗ್ಗ ಜೈಲಿಗೆ ಚಿನ್ನಯ್ಯನನ್ನು ಕರೆತರಲಾಗಿತ್ತು.

1 ಲಕ್ಷ ರೂ. ಬಾಂಡ್ ಸೇರಿ 12 ಷರತ್ತು ವಿಧಿಸಿ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಫೋಟಕ ಹೇಳಿಕೆ

ಮೊಬೈಲ್ ವಾಲ್ಯೂಮ್ ಕಡಿಮೆ ಮಾಡಿ ಎಂದಿದ್ದಕ್ಕೆ ಮಹಿಳೆಯಿಂದ ಪೆಪ್ಪರ್ ಸ್ಪ್ರೇ, Video

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಮುಂದಿನ ಸುದ್ದಿ
Show comments