Select Your Language

Notifications

webdunia
webdunia
webdunia
webdunia

ಎಣ್ಣೆ ಗುಂಗಲ್ಲಿ ಪತ್ನಿಯನ್ನೇ ಕೊಲೆ ಮಾಡಿದ ಪಾಪಿ ಪತಿ

ಕುಡಿತದ ನಶೆ
ಪಾಪಿ ಪತಿಯೊಬ್ಬ ತನ್ನ ಪತ್ನಿಗೆ ಮಾಡಬಾರದ್ದನ್ನು ಮಾಡಿ ಪರಾರಿಯಾಗಿದ್ದಾನೆ.

ರಾತ್ರಿ ಕುಡಿದ ಎಣ್ಣೆಯ ನಶೆಯಲ್ಲಿದ್ದ ಪತಿ ಮಲ್ಲಪ್ಪ ಪೂಜಾರಿ ತನ್ನ ಪತ್ನಿ ಶ್ರೀದೇವಿಯನ್ನು ಮದ್ಯದ ನಶೆಯಲ್ಲಿ ಕೊಲೆ ಮಾಡಿದ್ದಾನೆ.

ಕೊಲೆ ಮಾಡಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕೊಲೆಗೂ ಮುನ್ನ ಪತ್ನಿಯೊಂದಿಗೆ ಜಗಳ ತೆಗೆದಿದ್ದ ಮಲ್ಲಪ್ಪ ರಾತ್ರಿ ವೇಳೆ ಪತ್ನಿಯನ್ನೇ ಕೊಲೆ ಮಾಡಿ ಓಡಿ ಹೋಗಿದ್ದಾನೆ.

ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಕೊಲೆಗಾರನ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ತಬ್ಲಿಘಿ ನಂತರ ಈ ಊರಿಗೆ ಮುಂಬೈ ಮಾರಿ ಕಾಟ