Webdunia - Bharat's app for daily news and videos

Install App

ಪತ್ನಿ ಶವದ ಜೊತೆ ಮೂರು ದಿನ ಕಳೆದ ಪಾಪಿ ಪತಿ

Webdunia
ಮಂಗಳವಾರ, 5 ನವೆಂಬರ್ 2019 (18:44 IST)

ಪಾಪಿ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಅವಳ ದೇಹವನ್ನು ಮನೆಯಲ್ಲಿಟ್ಟುಕೊಂಡು ಮೂರು ದಿನ ಕಳೆದಿದ್ದ ಘಟನೆ ನಡೆದಿದೆ.
 

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಮಾದನಹಿಪ್ಪರಗಾದಲ್ಲಿ ಘಟನೆ ನಡೆದಿದ್ದು, ಸಂಗೀತಾ ಕೊಲೆಯಾದ ಪತ್ನಿಯಾಗಿದ್ದರೆ ಶ್ರೀಶೈಲ ಸಕ್ಕರಗಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.


ಬೇರೊಬ್ಬಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಶ್ರೀಶೈಲ್ ಮನೆಯಲ್ಲಿ ಪತ್ನಿ ಜೊತೆಗೆ ಜಗಳ ತೆಗೆಯುತ್ತಿದ್ದ. ಜಗಳ ವಿಪರೀತವಾದಾಗ ಪತ್ನಿಯನ್ನು ಕೊಲೆ ಮಾಡಿ ಶವವನ್ನು ಚೀಲದಲ್ಲಿ ತುಂಬಿ ಮಂಚದ ಕೆಳಗೆ ಮೂರು ದಿನ ಇಟ್ಟಿದ್ದಾನೆ.

ಶವ ಕೊಳೆತು ನಾರುತ್ತಿದ್ದಾಗ ಅಕ್ಕ ಪಕ್ಕದವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಹೀಗಾಗಿ ಪಾಪಿ ಪತಿಯ ದುಷ್ಕೃತ್ಯ ಬಯಲಿಗೆ ಬಂದಿದೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments