Select Your Language

Notifications

webdunia
webdunia
webdunia
webdunia

ಅನೈತಿಕ ಸಂಬಂಧಕ್ಕೆ ಮಗು ಅಡ್ಡವಾಗುತ್ತೆ ಎಂದು ಮಗುವನ್ನೇ ಕೊಂದ ಪಾಪಿ ತಾಯಿ

ಅನೈತಿಕ ಸಂಬಂಧಕ್ಕೆ ಮಗು ಅಡ್ಡವಾಗುತ್ತೆ ಎಂದು ಮಗುವನ್ನೇ ಕೊಂದ ಪಾಪಿ ತಾಯಿ
bangalore , ಶನಿವಾರ, 6 ಆಗಸ್ಟ್ 2022 (21:10 IST)
ಆಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತೆ ಎಂದು ಜೊತೆಗೆ ಆಸ್ತಿ ವಿವಾದ ಸಲುವಾಗಿ ತಾಯಿಯೇ ತನ್ನ ಹೆತ್ತ ಮಗನನ್ನೇ ಕೊಲೆ ಮಾಡಿಸಿದ ಘಟನೆಯೊಂದು ನಡೆದಿದೆ.
 
ಕೊಲೆ ಪ್ರಕರಣ ಭೇದಿಸುವಲ್ಲಿ ಬಾಗಲಕೋಟೆ ಜಿಲ್ಲೆಯ ಲೋಕಾಪುರ ಪೋಲಿಸರು ಯಶಸ್ವಿಯಾಗಿದ್ದಾರೆ.
 
ಕೊಲೆಯಾದ ವ್ಯಕ್ತಿಯನ್ನು ಮುಧೋಳ ತಾಲೂಕಿನ ನಾಗಣಾಪುರ ಗ್ರಾಮದ ವಸಂತ ಮಹಾಲಿಂಗಪ್ಪ ಕುರಬಳ್ಳಿ (24) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದವರನ್ನ ಬಂಧಿಸಲಾಗಿದೆ.ಇನ್ನು ತಾಯಿಗಾಗಿ ಶೋಧ ಕಾರ್ಯ ಮುಂದುವರೆಯುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಗಿಮುದ್ದೆ, ಜೋಳದ ರೊಟ್ಟಿ ಮಕ್ಕಳಿಗೆ ನೀಡಲು ಸರಕಾರದ ಪ್ಲಾನ್