ಗಣೇಶೋತ್ಸವದಲ್ಲಿ ಹಾಡುತ್ತಿರುವಾಗಲೇ ಕುಸಿದು ಮೃತಪಟ್ಟ ಗಾಯಕ

Webdunia
ಬುಧವಾರ, 4 ಸೆಪ್ಟಂಬರ್ 2019 (19:06 IST)
ಗಣೇಶೋತ್ಸವದ ಕಾರ್ಯಕ್ರಮದ ವೇದಿಕೆಯಲ್ಲಿ ಹಾಡುತ್ತಿರುವಾಗಲೇ ಕುಸಿದು ಬಿದ್ದು ಗಾಯಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

ಮಂಗಳೂರಲ್ಲಿ ಈ ಘಟನೆ ನಡೆದಿದೆ. ಕೊಂಕಣಿ ಸಿಂಗರ್, ಸಂಗೀತ ಸಂಯೋಜಕ ಜೆರಿ ಡಿಸೋಜಾ ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಂಗಳೂರಿನ ಬಿಜೈನಲ್ಲಿ ರಾತ್ರಿ ನಡೆದ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಗಣೇಶೋತ್ಸವದ ಹಿನ್ನಲೆಯಲ್ಲಿ ಸಂಗೀತ ರಸಮಂಜರಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಜೆರಾಲ್ಡ್  ಓಸ್ವಾಲ್ ಡಿಸೋಜಾ ಹಾಡೊಂದು ಹಾಡುತ್ತಿರುವಾಗಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಾಗಲೇ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ. ಘಟನೆ ಕುರಿತಂತೆ ಕದ್ರಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ

ಮೊಮ್ಮಗ ಕೇಳೋದು ಹೆಚ್ಚೋ ತಾತ ಮಾಡಿಕೊಡೋದು ಹೆಚ್ಚಾ: ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಏನು ಮಾಡಿದ್ರು ನೋಡಿ Video

ನಾನು ತಂದೆಯವರನ್ನು ನೋಡಲು ಹೋದ್ರೂ ಮೀಡಿಯಾದವ್ರು ಸುದ್ದಿ ಮಾಡ್ತಾರೆ, ಯಾಕೆ ಹೋಗಬಾರದಾ: ಪ್ರಿಯಾಂಕ್ ಖರ್ಗೆ Video

ಬುದ್ಧಿವಂತರ ಜಿಲ್ಲೆಯಲ್ಲಿ ಇದೆಂಥಾ ಘಟನೆ, ಒಬ್ಬಂಟಿ ಯುವತಿಯನ್ನು ಕಂಡು ಯುವಕರ ಗುಂಪು ಏನ್ ಮಾಡಿತು ನೋಡಿ, Video

ಎಸ್‍ಐಆರ್: ಸಾಮೂಹಿಕ ಫಾರ್ಮ್ ಭರ್ತಿ ವಿರುದ್ಧ ಡಾ.ರಾಧಾಮೋಹನ್ ದಾಸ್ ಅಗ್ರವಾಲ್ ಆಕ್ಷೇಪ

ಮುಂದಿನ ಸುದ್ದಿ
Show comments