Select Your Language

Notifications

webdunia
webdunia
webdunia
webdunia

ತುಮಕೂರಿನ ಕುಣಿಗಲ್ ತಾಲೂಕಿನಲ್ಲೂ ಅಸ್ಥಿಪಂಜರ ಪತ್ತೆ..!

ತುಮಕೂರಿನ ಕುಣಿಗಲ್ ತಾಲೂಕಿನಲ್ಲೂ ಅಸ್ಥಿಪಂಜರ ಪತ್ತೆ..!
bangalore , ಶನಿವಾರ, 30 ಡಿಸೆಂಬರ್ 2023 (20:00 IST)
ತುಮಕೂರಿನ ಕುಣಿಗಲ್ ತಾಲೂಕಿನ ಕಿತ್ತಾನಮಂಗಲ ಕೆರೆಯಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು,ರಂಜಿತಾ ಎಂಬ ಮಹಿಳೆಯ ಕಳೆಬರ ಎಂಬ ಶಂಕೆ ವ್ಯಕ್ತವಾಗಿದೆ. ಕಲ್ಲಿಪಾಳ್ಯ ಗ್ರಾಮದ ರಂಜಿತಾ ಕಳೆದ ೬ ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಅಸ್ಥಿಪಂಜರದ ಬಳಿ ಕಾಲಿನ ಚೈನ್, ನೈಟಿ, ಕೈಬಳೆಗಳು ಪತ್ತೆಯಾಗಿದೆ.ಇನ್ನು ಅಸ್ಥಿಪಂಜರವನ್ನು  ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ ಪೊಲೀಸರು ಪ್ರಕರಣವನ್ನು ದಾಖಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

1.6 ಲಕ್ಷ ಮನೆ ನಿರ್ಮಾಣಕ್ಕೆ ಮಾರ್ಚ್‌ ಗಡುವು ಕೊಟ್ಟ-ಸಿಎಂ