Webdunia - Bharat's app for daily news and videos

Install App

ಮೆಟ್ರೋ ಸಂಚಾರದಲ್ಲಿ ಸ್ವಲ್ಪ ಬದಲಾವಣೆ

Webdunia
ಗುರುವಾರ, 16 ಜೂನ್ 2022 (20:39 IST)
ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಟಿ-20 ಪಂದ್ಯಾವಳಿ ಹಿನ್ನೆಲೆ ಸಾರ್ವಜನಿಕರ ಅನುಕೂಲಕ್ಕಾಗಿ ಭಾನುವಾರ ಮೆಟ್ರೋ ಸಂಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ ಬಿಎಂಆರ್ಸಿಎಲ್, ಭಾರತ ಮತ್ತು ಅಫ್ರಿಕಾ ತಂಡಗಳ ನಡುವಿನ ಪಂದ್ಯಾವಳಿ ಹಿನ್ನಲೆ ಮೆಟ್ರೋ ಅವಧಿಯನ್ನು ವಿಸ್ತರಿಸಲಾಗಿದೆ. ಸೋಮವಾರ ಬೆಳ್ಳಗ್ಗೆ 1 ಗಂಟೆಯ ತನಕ ಮೆಟ್ರೋ ವಿಸ್ತರಣೆ ಮಾಡಲಾಗಿದೆ. ಮೆಟ್ರೋ ನಿಲ್ದಾಣದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನೀಗಿಸಲು ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ಪಂದ್ಯ ನಡೆಯುವ ಜೂನ್ 19 ಮಧ್ಯಾಹ್ನ 3 ಗಂಟೆಯಿಂದ ಮೆಟ್ರೋ ಪ್ರಯಾಣಿಕರಿಗೆ ಪೇಪರ್ ಟಿಕೆಟ್ ನೀಡಲಾಗುತ್ತದೆ. ಒಂದು ಟಿಕೆಟ್ ಬೆಲೆಯನ್ನು 50 ರೂಪಾಯಿ ನಿಗದಿ ಮಾಡಲಾಗಿದೆ ಎಂದು ಬಿಎಂಆರ್ಸಿಎಲ್ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಎಬ್ಬಿಸಿದವರಿಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments