ಮಂಗನ ಕೈಯಲ್ಲಿ ಸ್ಮಾರ್ಟ್‌ಫೋನ್‌

Webdunia
ಶುಕ್ರವಾರ, 21 ಅಕ್ಟೋಬರ್ 2022 (20:36 IST)
ಮಂಗನಿಂದಲೇ ಮಾನವ ಎಂಬುದು ತಿಳಿದಿರುವ ವಿಷಯ. ಕೋತಿ ಮನುಷ್ಯರಿಗೆ ತುಂಬಾ ಹತ್ತಿರವಾಗಿರುವ ಜೀವಿ ಎಂದು ಹೇಳಲಾಗುತ್ತದೆ.  ಹಾಗಾಗಿಯೇ ಹಲವು ಸಂದರ್ಭಗಳಲ್ಲಿ ಮನುಷ್ಯನ ವರ್ತನೆಯನ್ನು ಕೋತಿಗಳಿಗೆ ಹೋಲಿಸಲಾಗುತ್ತದೆ. ಕೋತಿಗಳು ಎಂದೊಡನೆ ತಕ್ಷಣ ನೆನಪಾಗುವುದೇ ಅವುಗಳ ಚೇಷ್ಟೆ. ಒಂದು ಕ್ಷಣವೂ ಸುಮ್ಮನೆ ಕೂರದ ಅಥವಾ ಕುಳಿತಲ್ಲಿಯೇ ಏನಾದರೂ ಚೇಷ್ಟೆಯನ್ನು ಹುಡುಕುವ ಮಂಗಗಳ ತಮಾಷೆಯ ಚೇಷ್ಟೆಗಳನ್ನು ನೋಡಿದರೆ ನಗು ಬರುತ್ತದೆ. ಈ ವಿಡಿಯೋದಲ್ಲಿ ಒಬ್ಬ ವ್ಯಕ್ತಿಯು ತನ್ನ ಕ್ಯಾಮೆರಾದಲ್ಲಿ ಕೋತಿಗಳನ್ನು ಸೆರೆಹಿಡಿದಿರುವುದನ್ನು ಕಾಣಬಹುದು. ವೀಡಿಯೊ ಮಾಡಿ ಬಳಿಕ ಅದೇ ವಿಡಿಯೋವನ್ನು ಮಂಗಗಳಿಗೆ ತೋರಿಸಿದ್ದಾರೆ. ಹೌದು, ಯಾರೋ ಒಬ್ಬರು ಒಂದು ಸಣ್ಣ ಮಂಗಗಳ ಹಿಂಡಿಗೆ ಸ್ಮಾರ್ಟ್‌ಫೋನ್‌ನಲ್ಲಿ ವಿಡಿಯೋ ಆನ್ ಮಾಡಿ ಕೊಟ್ಟಿದ್ದಾರೆ. ಮೊದಲಿಗೆ ಈ ವಿಡಿಯೋ ಫ್ರೇಮಿನಲ್ಲಿ ಮೂರು ಮಂಗಗಳು ವಿಡಿಯೋ ನೋಡುವುದನ್ನು ಕಾಣಬಹುದು. ಅವುಗಳಲ್ಲಿ ಒಂದು ಮಂಗ ವಿಡಿಯೋ ಕಂಡು ಏನೋ ಅಚ್ಚರಿ ಕಂಡಂತೆ ಉಬ್ಬೇರಿಸಿತು. ಫೋನ್ ಹಿಡಿದಿದ್ದ ವ್ಯಕ್ತಿ ಫೋನ್ ಅನ್ನು ಸ್ವಲ್ಪ ತಿರುಗಿಸುತ್ತಿದ್ದಂತೆ ಪಕ್ಕದಲ್ಲೇ ಇದ್ದ ಇನ್ನೊಂದು ಮಂಗ ಸ್ಮಾರ್ಟ್‌ಫೋನ್‌ ಅನ್ನು ತನ್ನೆಡೆ ಕಸಿದು ವಿಡಿಯೋಗೆ ಚುಂಬಿಸಲು ಪ್ರಯತ್ನಿಸಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು: ಮೆಟ್ರೋ ರೈಲು ಬರುತ್ತಿದ್ದಂತ್ತೆ ಟ್ರ್ಯಾಕ್‌ಗೆ ಜಿಗಿದ ವ್ಯಕ್ತಿ

ರಷ್ಯಾ ಅಧ್ಯಕ್ಷ ಪುಟಿನ್ ನಡೆಯುವಾಗ ಬಲಗೈ ಚಲಿಸುವುದೇ ಇಲ್ಲ ಯಾಕೆ: ಶಾಕಿಂಗ್ ಸತ್ಯ ಬಯಲು

ಇಂಡಿಗೋ ವಿಮಾನ ಸೇವೆಯಲ್ಲಿ ಭಾರೀ ವ್ಯತ್ಯಯ: ಸಮಸ್ಯೆ ಗಂಭೀರವಾದ ಬೆನ್ನಲ್ಲೇ ಡಿಜಿಸಿಎ ಯೂ ಟರ್ನ್‌

ಭ್ರಷ್ಟಾಚಾರ ನಮ್ಮ ಕಾಲದ್ದಾ, ನಿಮ್ಮ ಕಾಲದ್ದಾ: ಸಿದ್ದರಾಮಯ್ಯಗೆ ದಾಖಲೆ ನೀಡಿದ ಆರ್ ಅಶೋಕ್

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments