ನಾಡಿನ ಜನತೆಗೆ ಒಳ್ಳೆಯದಾಗಿ ನವ ಕರ್ನಾಟಕ ನಿರ್ಮಾಣಕ್ಕೆ ಭದ್ರ ಬುನಾದಿ ಹಾಕಲಾಗಿದೆ.ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇನ್ನೆರಡು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಂಡು ಎಲ್ಲರೂ ಸೇರಿ ಉದ್ಘಾಟನೆ ಮಾಡೋಣ.ಕನ್ನಡ ನಾಡಿಗೆ ಇದೊಂದು ಶುಭದಿನ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.