Daily Horoscope
✕

ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ

Webdunia
ಗುರುವಾರ, 31 ಜನವರಿ 2019 (21:24 IST)
ತ್ರಿವಿಧ ದಾಸೋಹಿ, ನಡೆದಾಡುವ ದೇವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ಪುಣ್ಯಸ್ಮರಣೆ ನಡೆಯಿತು.

ಚಿಕ್ಕಮಗಳೂರಿನ ಲಕ್ಷ್ಮಿಪುರದಲ್ಲಿ ಗ್ರಾಮಸ್ಥರೆಲ್ಲರೂ ಸೇರಿಕೊಂಡು ನಡೆದಾಡುವ ದೇವರ ಕಾರ್ಯವನ್ನು ಸ್ಮರಿಸಿದರು.  ಅಗಲಿ ಹೋಗಿರುವ ಗುರುಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಹಾಗೂ ತ್ರಿವಿಧ ದಾಸೋಹ ನೀಡುವುದರಿಂದ ನಾವು ಕಂಡ ನಡೆದಾಡುವ ದೇವರು ನಮ್ಮ ಜೊತೆಯಲ್ಲಿ ಉಳಿಸಿಕೊಳ್ಳುತ್ತೇವೆ ಎಂದು ಭಕ್ತರು ಹೇಳಿದರು.

ಸಾವಿರಾರು ಸಂಖ್ಯೆಯಲ್ಲಿ ಸಿದ್ಧಗಂಗಾ ಶ್ರೀ ಭಕ್ತರು ಪಾಲ್ಗೊಂಡು ಸ್ವಾಮೀಜಿಗಳ ಪಾದಕ್ಕೆ ಪುಷ್ಪಗಳನ್ನು ಅರ್ಪಿಸಿದರು. ದಾಸೋಹವನ್ನು ಸ್ವೀಕರಿಸಿ ಅವರ ಆಶೀರ್ವಾದಕ್ಕೆ ಪಾತ್ರರಾದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಅಭಿಜಿತ್ ದಿಪ್ಕೆ ಆಂಡ್ ಗ್ಯಾಂಗ್ ನ್ಯಾಯಾಲಯದ ಶ್ಯೂರಿಟಿ ಬಾಂಡ್ ನಿಯಮ ಮುರಿದರೆ ಏನಾಗುತ್ತದೆ: ಇಲ್ಲಿದೆ ನೋಡಿ ವಿವರ

ದಸರಾ ಟೈಂನಲ್ಲೇ ಪರೀಕ್ಷೆ ಯಾಕೆ ಮಾಡ್ತೀರಿ.. ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜು ವಿರುದ್ಧ ರೊಚ್ಚಿಗೆದ್ದ ವಿದ್ಯಾರ್ಥಿಗಳು Video

ಇದನ್ನು ಡಿಲೀಟ್ ಮಾಡಬಾರದಾ ನೀವೇ ಹೇಳಿ: ಜಂತರ್ ಮಂತರ್ ಪ್ರತಿಭಟನೆಗೆ ಎರಡು ಐಡಿ ಕಾರ್ಡ್ ಹಿಡಿದು ಬಂದ ವ್ಯಕ್ತಿ Video

ಮಹಿಳಾ ಪೊಲೀಸರು ಹೆಣ್ಣಲ್ವಾ ಅವರ ಮೇಲೆ ಹಲ್ಲೆ ಮಾಡ್ತೀರಿ ಎಂದ ಪತ್ರಕರ್ತರನ್ನು ಗೋಧಿ ಮೀಡಿಯಾ ಎಂದ ಸೌರವ್ ದಾಸ್: ಮುಂದಾಗಿದ್ದೇನು Video

ಮುಂದಿನ ಸುದ್ದಿ
Show comments