ಕಾಶ್ಮೀರದಲ್ಲಿ ರಾಜ್ಯದ ಯೋಧ ಹುತಾತ್ಮ

Webdunia
ಬುಧವಾರ, 2 ಅಕ್ಟೋಬರ್ 2019 (19:50 IST)
ಕಾಶ್ಮೀರದಲ್ಲಿ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತಾಲೂಕಿನ ಕರಡಿಕೊಪ್ಪ ಗ್ರಾಮದ ಯೋಧ ಮಂಜುನಾಥ ಓಲೆಕಾರ (29) ಹುತಾತ್ಮರಾಗಿದ್ದಾರೆ.
ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ವೇಳೆ ಗುಂಡೇಟು ತಗುಲಿ ತೀವ್ರ ಗಾಯವಾಗಿತ್ತು. ಕೂಡಲೇ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

ಯೋಧ ಮಂಜುನಾಥ ಓಲೆಕಾರ ಮೃತಪಟ್ಟಿರುವ ಕುರಿತು ಹುಬ್ಬಳ್ಳಿಯ ಕರಡಿಕೊಪ್ಪದ ಇನಾಂವೀರಾಪುರದಲ್ಲಿಯ ಯೋಧನ ಮನೆಗೆ ಸೇನಾಧಿಕಾರಿ ಕಚೇರಿಯಿಂದ ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ.

ಸುಮಾರು 10 ವರ್ಷದಿಂದ ಸೇನೆಯಲ್ಲಿರುವ ಮಂಜುನಾಥಗೆ 6 ತಿಂಗಳ ಹಿಂದಷ್ಟೇ ವಿವಾಹವಾಗಿತ್ತು. ಯೋಧನ ತಂದೆ-ತಾಯಿ ರೈತರಾಗಿದ್ದು, ಇನ್ನೊಬ್ಬ ಮಗ ಹಾಗೂ ಮಗಳೊಂದಿಗೆ ವಾಸವಾಗಿದ್ದಾರೆ. ಘಟನೆ ವಿಷಯ ಕುಟುಂಬಕ್ಕೆ ಬರಸಿಡಿಲಿನಂತೆ ಎರಗಿದ್ದು, ಮನೆಯಲ್ಲಿ ಈಗ ಕರುಳು ಕಿತ್ತುಬರುವಂಥ ಗೋಳಾಟ ಕೇಳಿಬರುತ್ತಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದು ಸಿಗರೇಟ್ ಕಿಡಿಯಿಂದ ಭಸ್ಮವಾಯಿತು 7 ಗೂಡಂಗಡಿಗಳು

ಪ್ರಧಾನಿ ಮೋದಿ ಉಡುಪಿಗೆ ಬರುತ್ತಿದ್ದಂತೇ ಸಚಿವ ದಿನೇಶ್ ಗುಂಡೂರಾವ್ ಮೂಲಕ ಸಿದ್ದರಾಮಯ್ಯ ತಲುಪಿಸಿದ್ದೇನು

ಉಡುಪಿಯಲ್ಲಿ ಪ್ರಧಾನಿ ಮೋದಿ: ಚಿತ್ರ ಹಿಡಿದು ನಿಂತಿದ್ದ ಮಕ್ಕಳಿಗೆ ಮೋದಿ ಹೇಳಿದ್ದೇನು

ಪ್ರಧಾನಿ ಮೋದಿ ಇನ್ನು ಭಾರತ ಭಾಗ್ಯವಿಧಾತ: ಉಡುಪಿಯಲ್ಲಿ ವಿಶೇಷ ಬಿರುದು ನೀಡಿ ಪುತ್ತಿಗೆ ಶ್ರೀ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

ಮುಂದಿನ ಸುದ್ದಿ
Show comments