Select Your Language

Notifications

webdunia
webdunia
webdunia
webdunia

ಇಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ

A statewide CET exam today
bangalore , ಗುರುವಾರ, 16 ಜೂನ್ 2022 (20:26 IST)
ಇಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಯಶಸ್ವಿಯಾಗಿ ನಡೆದಿದೆ . ಇಂದಿನಿಂದ ಮೂರು ದಿನ 2 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. 2,16,526 ಅಭ್ಯರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಇಂದು ಪರೀಕ್ಷೆ  ಬರೆದ ವಿದ್ಯಾರ್ಥಿಗಳು ಕೂಡ ಸಿಇಟಿ ಪರೀಕ್ಷೆ ಅನುಭವನ್ನು ಹಂಚಿಕೊಂಡಿದ್ದಾರೆ. ಮತ್ತು ಪೋಷಕರೂಕೂಡ ಸಂತಸವನ್ನು ವ್ಯತ್ತ ಪಡಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಗಬ್ಬೆದ್ದು ನಾರುತ್ತಿದೆ ಯಶವಂತಪುರ ಮಾರುಕಟ್ಟೆ