Daily Horoscope
✕

ಮಣ್ಣಿನಲ್ಲಿ ಮೂಡಿದ ಸಾಕಾರ ಮೂರ್ತಿ

Webdunia
ಮಂಗಳವಾರ, 3 ಜನವರಿ 2023 (14:47 IST)
ಧಾರವಾಡ : ಸರಳತೆಯ ಸಾಕಾರ ಮೂರ್ತಿ, ನಡೆದಾಡುವ ದೇವರು, ನಿತ್ಯ ಸಂತ ಎಂದೆಲ್ಲ ಖ್ಯಾತರಾಗಿ ನಾಡಿನ ಜನತೆಗೆ ತಮ್ಮ ಪ್ರವಚನದ ಮೂಲಕವೇ ಹತ್ತಿರವಾಗಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರೀಗಳು ಪರಮಾತ್ಮನಲ್ಲಿ ಲೀನರಾಗಿದ್ದಾರೆ.

ಶ್ರೀಗಳಿಗೆ ಕಲಾವಿದ ಮಂಜುನಾಥ್ ಹಿರೇಮಠ ಅವರು ಕಲಾನಮನ ಸಲ್ಲಿಸಿದ್ದಾರೆ. ಸಿದ್ದೇಶ್ವರ ಶ್ರೀಗಳ ನೆನಪಿನಲ್ಲಿ ಧಾರವಾಡದ ಪರಿಸರ ಸ್ನೇಹಿ ಕಲಾವಿದ ಮಂಜುನಾಥ್ ಹಿರೇಮಠ, 11 ಕೆಜಿ ಜೇಡಿ ಮಣ್ಣಿನಲ್ಲಿ ಎರಡು ಅಡಿ ಎತ್ತರದ ಸಿದ್ದೇಶ್ವರ ಶ್ರೀಗಳ ಕಲಾಕೃತಿಯನ್ನು ರಚಿಸಿ ಶ್ರೀಗಳಿಗೆ ಕಲಾನಮನ ಸಲ್ಲಿಸಿದ್ದಾರೆ. 

ಸೋಮವಾರ ಸಂಜೆ ಶ್ರೀಗಳ ನಿಧನ ಸುದ್ದಿ ತಿಳಿದ ನಂತರ ಕಲಾವಿದ ಮಂಜುನಾಥ್ ಹಿರೇಮಠ ಮಣ್ಣಿನಲ್ಲಿ ಈ ಕಲಾಕೃತಿ ರಚಿಸುವ ಮೂಲಕ ಸರಳತೆಯ ಸಾಕಾರ ಮೂರ್ತಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments