Daily Horoscope
✕

ಮಾಜಿ MLC ಪುತ್ರನ ಕಾರಿನ ಮೇಲೆ ಕಲ್ಲು ತೂರಾಟ

Webdunia
ಭಾನುವಾರ, 8 ಮೇ 2022 (19:39 IST)
ಶಿವಮೊಗ್ಗದಲ್ಲಿ ಬಿಜೆಪಿ ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರನಿಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಶಿವಮೊಗ್ಗ ನಗರದ ಊರುಗಡೂರು-ಸೂಳೇಬೈಲ್ ಬಳಿ ಕಾರಿನ ಮೇಲೆ ನಿನ್ನೆ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಮತ್ತೂರಿನನಿವಾಸಿಗಳಿಬ್ಬರು ಶಿವಮೊಗ್ಗಕ್ಕೆ ಬಂದು ವಾಪಸ್ ಹೋಗುವಾಗ ಮಾರ್ಗಮಧ್ಯೆ ಬಿಜೆಪಿ ಮಾಜಿ ಎಂಎಲ್​​ಸಿ ಭಾನುಪ್ರಕಾಶ್ ಪುತ್ರ ಹರಿಕೃಷ್ಣಗೆ ಸೇರಿದ ಕಾರಿನ ಮೇಲೆ ಕಲ್ಲು ತೂರಾಟ ನಡೆದಿತ್ತು..ಕಿಡಿಗೇಡಿಗಳ ಕಲ್ಲು ತೂರಾಟದಿಂದ ಕಾರಿನ ಗ್ಲಾಸ್ ಚೂರು ಚೂರಾಗಿದೆ. ಸ್ಥಳಕ್ಕೆ ಎಸ್​​​ಪಿ ಬಿ.ಎಂ. ಲಕ್ಷ್ಮೀ ಪ್ರಸಾದ್, ತುಂಗಾನಗರ ಠಾಣೆ ಇನ್ಸ್​​ಪೆಕ್ಟರ್ ಎಂ.ಎಸ್.ದೀಪಕ್ ಸೇರಿದಂತೆ ಪೊಲೀಸರು ತೆರಳಿ, ಪರಿಸ್ಥಿತಿ ನಿಯಂತ್ರಣಕ್ಕೆ ತೆಗೆದುಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments