Select Your Language

Notifications

webdunia
webdunia
webdunia
webdunia

ಕಾಲೇಜು ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ, ಸಾವಿನ ಸುತ್ತಾ ಹಲವು ಅನುಮಾನ

BMS College Crime Case, Bengaluru Basavanagudi BMS College,  Student Suicide Case,

Sampriya

ಬೆಂಗಳೂರು , ಶನಿವಾರ, 18 ಜನವರಿ 2025 (19:16 IST)
ಬೆಂಗಳೂರು: ಇಲ್ಲಿನ ಬಸವನ ಗುಡಿಯಲ್ಲಿರುವ ಬಿಎಂಎಸ್‌ ಕಾಲೇಜಿನ ಬಹುಮಹಡಿ ಕಟ್ಟಡದಿಂದ ಜಿಗಿದು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಕ್ಷಯ್ ಎಂದು ಗುರುತಿಸಲಾಗಿದೆ.

ಈ ಕಾಲೇಜಿನಲ್ಲಿ ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾಬ್ಯಾಸ ಮಾಡುತ್ತಿದ್ದ ಅಕ್ಷಯ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.  

ಆತ್ಮಹತ್ಯೆಗೆ ಅಧಿಕೃತ ಕಾರಣ ತಿಳಿದು ಬಂದಿಲ್ಲ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್‌ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕುಂಭಮೇಳದಲ್ಲಿ ಸೆನ್ಸೇಷನ್ ಸೃಷ್ಟಿಸಿದ ಈ ಸುಂದರಿ ಯಾರು ನೋಡಿ