Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿಯನ್ನು ಅಟ್ಟಾಡಿಸಿ ಹತ್ಯೆ

A student was beaten to death
ಭವರ್ ಕುವಾನ್ , ಮಂಗಳವಾರ, 3 ಜನವರಿ 2023 (18:06 IST)
ಡಿಸೆಂಬರ್ 31 ರಂದು ನಗರದ ಭವರ್ ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ವಿದ್ಯಾರ್ಥಿಯು ತನ್ನ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗಿದ್ದ ವೇಳೆ ಮಾತಿನ ಚಕಮಕಿ ನಡೆದಿದೆ. ನಂತರ ಕೆಲವು ಹುಡುಗರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದು, ಎಲ್ಲರೂ ಅಪ್ರಾಪ್ತರಾಗಿದ್ದಾರೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಆರು ಅಪ್ರಾಪ್ತರು ರಸ್ತೆಯನ್ನು ತಡೆದು ವ್ಯಕ್ತಿಯನ್ನು ಅಟ್ಟಾಡಿಸಿ ಕೊಂದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದೇಶ್ವರ ಸ್ವಾಮಿಜಿ ಅವರ ಕಾಲದಲ್ಲಿ ನಾವಿದ್ದೇವು ಎನ್ನುವುದು ಭಾಗ್ಯ- ಸಿಎಂ