ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಕ್ಕೆ ವಿದ್ಯಾರ್ಥಿಯ ಹತ್ಯೆ..!

Webdunia
ಶುಕ್ರವಾರ, 29 ಸೆಪ್ಟಂಬರ್ 2023 (18:42 IST)
ವಿದ್ಯಾರ್ಥಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಲಗಾವಿ  ಸಮೀಪದ ಮಲ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಲ್ಲಾಪುರ ಗ್ರಾಮದ ನಿವಾಸಿ ಪ್ರಜ್ವಲ್ ಮಲ್ಲೇಶ ಸುಂಕದ ಮೃತ ವಿದ್ಯಾರ್ಥಿ. ಪ್ರಜ್ವಲ ಪೋನಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆಂದು ಆರೋಪಿತರಾದ ಕಿಶನ್ ಬಾವನ್ನವರ, ದರ್ಶನ ಬಾವನ್ನವರ, ವಿಶಾಲ ಕಲ್ಲವಡ್ಡರ, ಶರಣ ಬಾವನ್ನವರ, ನಾಗೇಶ ಕಲ್ಲವಡ್ಡರ ಎಂಬುವವರು ಪ್ರಜ್ವಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದಾರೆ ಇನ್ನು ಬಾಲಾಪರಾದಿಗಳನ್ನು ವಶಕ್ಕೆ  ಪಡೆದ ಪೊಲೀಸರು ತನಿಖೆ ಮಾಡುತ್ತಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಪತಿ, ರಾಜ್ಯಪಾಲರಿಗೆ ನಾವು ಗಡುವು ವಿಧಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಬಿಹಾರ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜೀನ್ಸ್ ಪಾರ್ಕ್ ಎಲ್ಲಪ್ಪ: ರಾಹುಲ್ ಗಾಂಧಿಗೆ ಪ್ರಶ್ನಿಸಿದ ಆರ್ ಅಶೋಕ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments