Publish Date: Mon, 02 Jan 2023 (21:17 IST)
Updated Date: Mon, 02 Jan 2023 (21:21 IST)
ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ವಿದ್ಯಾರ್ಥಿ ಚಾಕು ಇರಿದಿದ್ದು,ಸ್ಥಳದಲ್ಲೇ ವಿದ್ಯಾರ್ಥಿ ಸಾವನ್ನಪ್ಪಿದಾನೆ.ವಿದ್ಯಾರ್ಥಿನಿಗೆ ಚಾಕು ಇರಿದು ತಾನು ಇರಿದುಕೊಂಡಿದ್ದಾರೆ.ರಾಜಾನುಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,ಘಟನೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.ಪ್ರೀತಿ ವಿಚಾರಕ್ಕೆ ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದ್ದು,ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜೊತೆಗೆ ಬೆಂ.ಗ್ರಾಮಾಂತರ ಎಸ್ ಪಿ ಸ್ಥಳಕ್ಕೆ ಆಗಮಿಸಿದ್ದಾರೆ.