Webdunia - Bharat's app for daily news and videos

Install App

ಪೊಲೀಸ್ ಲೋಗೋ ಇರುವ ಕಾರಲ್ಲೇ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಕಾಮುಕರು

Webdunia
ಗುರುವಾರ, 5 ಡಿಸೆಂಬರ್ 2019 (08:20 IST)
ಲಕ್ನೋ : ಸಿಆರ್ ಪಿಎಫ್ ಯೋಧ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿಯ ಮಗ ಸೇರಿ ನಾಲ್ವರು  ಪೊಲೀಸ್ ಲೋಗೋ ಇರುವ ಕಾರಲ್ಲೇ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇಶದ ಮಿರ್ಜಾಪರದ ಹಳಿಯಾ ಎಂಬಲ್ಲಿ ನಡೆದಿದೆ.



ಜೈಲರ್ ಮಗ ಜೈಪ್ರಕಾಶ್, ಸಿಆರ್ ಪಿಎಫ್ ಯೋಧ ಮಹೇಂದ್ರ ಕುಮಾರ್ ಯಾದವ್, ಲವ್ ಕುಮಾರ್  ಪಾಲ್, ಗಣೇಶ್ ಪ್ರಸಾದ್ ಈ ಕೃತ್ಯ ಎಸಗಿದ ಆರೋಪಿಗಳಾಗಿದ್ದು, ವಿದ್ಯಾರ್ಥಿನಿಗೆ ಮೊದಲೇ ಪರಿಚಯದವನಾಗಿದ್ದ ಜೈಪ್ರಕಾಶ್ ಆಕೆಯನ್ನು ಊರಿನ ಹೊರವಲಯಕ್ಕೆ ಬರಲು ಹೇಳಿ ತನ್ನ ಸ್ನೇಹಿತರ ಜೊತೆ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.


ಈ ಘಟನೆಗೆ ಸಂಬಂಧಿಸಿದಂತೆ ಹಳಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments