Daily Horoscope
✕

ಲವ್ ವಿಷಯಕ್ಕೆ ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿ

Webdunia
ಶನಿವಾರ, 2 ಮಾರ್ಚ್ 2019 (20:01 IST)
ಹುಡುಗಿಯೊಬ್ಬಳ ಪ್ರೀತಿಯ ವಿಷಯ ವಿದ್ಯಾರ್ಥಿಯೊಬ್ಬನ ಜೀವಕ್ಕೆ ಕುತ್ತು ತಂದಿದೆ.

ವಿದ್ಯಾರ್ಥಿನಿಯೊಬ್ಬಳ ಪ್ರೀತಿಯ ವಿಷಯಕ್ಕೆ ವಿದ್ಯಾರ್ಥಿಗಳಿಬ್ಬರು ಬಡಿದಾಡಿಕೊಂಡ ಘಟನೆ ನಡೆದಿದ್ದು, ಘಟನೆಯಲ್ಲಿ ಓರ್ವ ವಿದ್ಯಾರ್ಥಿಗೆ ಚಾಕು ಇರಿಯಲಾಗಿದೆ.

ಕಾಲೇಜು ವಿದ್ಯಾರ್ಥಿಗಳಿಬ್ಬರ ಮಧ್ಯೆ ಜಗಳ ನಡೆದು ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದಿರುವ ಘಟನೆ ಮಧುಗಿರಿ ಪಟ್ಟಣದಲ್ಲಿ ನಡೆದಿದೆ. ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಉಮೇಶ್ (20) ಎಂಬಾತನೇ ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ. ಸಂಜೆ 4 ಗಂಟೆ ಸಮಯದಲ್ಲಿ ಕಾಲೇಜು ಬಿಟ್ಟ ನಂತರ ವಿದ್ಯಾರ್ಥಿಗಳಾದ ಆಕಾಶ್ ಮತ್ತು ಉಮೇಶ್ ನಡುವೆ ಗಲಾಟೆ ನಡೆದಿದೆ.

ಈ ಸಂದರ್ಭದಲ್ಲಿ ಆಕಾಶ್ ತನ್ನ ಸಹಪಾಠಿ ಉಮೇಶ್‌ಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾನೆ. ಈ ಸಂಬಂಧ ಮಧುಗಿರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments