Webdunia - Bharat's app for daily news and videos

Install App

ಮಹಿಳಾ ಪೇದೆ ಮೇಲೆ ಅತ್ಯಾಚಾರ ಎಸಗಿದ ಸಬ್ ಇನ್ಸ್ಪೆಕ್ಟರ್

Webdunia
ಸೋಮವಾರ, 19 ನವೆಂಬರ್ 2018 (07:11 IST)
ಮುಂಬೈ : ಮಹಿಳಾ ಪೇದೆ ಮೇಲೆ ಅದೇ ಠಾಣೆಯ ಸಬ್ ಇನ್ಸ್ಪೆಕ್ಟರ್ ಅತ್ಯಾಚಾರ ಎಸಗಿದ ಘಟನೆ  ಮುಂಬೈ ನಲ್ಲಿ ನಡೆದಿದೆ.


ಆರೋಪಿಯನ್ನು ಎಸ್‍ ಐ ಅಮಿತ್ ಶೇಲರ್ ಎಂದು ಗುರುತಿಸಲಾಗಿದ್ದು, ಈತ ಕಳೆದ ಮಾರ್ಚ್‍ನಲ್ಲಿ ತನ್ನ ಜೊತೆ ಕೆಲಸ ಮಾಡುತ್ತಿದ್ದ ಮಹಿಳಾ ಪೇದೆಗೆ ಮತ್ತು ಬರುವ ತಂಪು ಪಾನೀಯ ಕುಡಿಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಆ ದೃಶ್ಯಾವಳಿಯನ್ನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿಕೊಂಡು ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತೇನೆ ಎಂದು ಬೆದರಿಕೆ ಒಡ್ಡಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ.


ಈ ಬಗ್ಗೆ ಸಂತ್ರಸ್ತೆ ಮುಂಬೈನ ಕ್ರೈಂ ಬ್ರಾಂಚ್‍ನಲ್ಲಿ ದೂರು ನೀಡಿದ್ದಾರೆ. ಸದ್ಯಕ್ಕೆ ಪೇದೆ ನೀಡಿದ ದೂರಿನ ಆಧಾರದ ಮೇರೆಗೆ ಶೇಲರ್ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇನ್ನೂ ಆರೋಪಿಯನ್ನು ಬಂಧಿಸಿಲ್ಲಎಂಬುದಾಗಿ ತಿಳಿದುಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments