Daily Horoscope
✕

ರೇವಣ್ಣ ವಿರುದ್ಧ ಎ.ಟಿ.ರಾಮಸ್ವಾಮಿ ವಾಗ್ದಾಳಿ

Webdunia
ಶನಿವಾರ, 18 ಫೆಬ್ರವರಿ 2023 (14:35 IST)
ಹಾಸನ : ದೇವೇಗೌಡರನ್ನೇ ಮನೆ, ಜಿಲ್ಲೆಯಿಂದ ಹೊರಹಾಕಿದವರು ನನ್ನನ್ನು ಬಿಡ್ತಾರಾ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಶಾಸಕ ಎ.ಟಿ.ರಾಮಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಹೊಳೆನರಸೀಪುರ ತಾಲ್ಲೂಕಿನ ಜೋಗಿಕೊಪ್ಪಲು ಗ್ರಾಮದಲ್ಲಿ ನಿವೇಶನ ಹಕ್ಕುಪತ್ರ ಹಂಚಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾವಣನಿಗೆ ಸಕಲ ಐಶ್ವರ್ಯ, ಈಶ್ವರನಿಂದ ಪಡೆದ ಶಕ್ತಿಶಾಲಿ ಅಸ್ತ್ರ ಇದ್ದು ಸಹ ನಾಶವಾದ.

ಲಂಕೆ ಕೂಡ ಬೂದಿ ಆಯಿತು. ಯಾವುದಕ್ಕೆ ಆರಂಭ ಇರುತ್ತದೆಯೋ ಅದಕ್ಕೆ ಅಂತ್ಯ ಕೂಡ ಇರುತ್ತದೆ ಎಂದು ರೇವಣ್ಣ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸ್ವಲ್ಪ ಕರ್ನಾಟಕದ ಕಡೆಗೆ ಗಮನ ಕೊಡಿ: ಪ್ರಧಾನಿ ಮೋದಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ

ಏರ್ ದುಬೈ ವಿಮಾನ ಪತನ ಯತ್ನದ ತನಿಖೆಯಲ್ಲಿ ಬೆಚ್ಚಿಬೀಳಿಸುವ ಸತ್ಯಾಂಶ

ಎಂತೆಂಥಾ ಜನ ಇರ್ತಾರೆ.. ಟ್ರೈನ್ ಹಳಿ ತಪ್ಪಲಿ ಎಂದು ಕಿಡಿಗೇಡಿಗಳು ಮಾಡಿದ ಕೆಲಸ ನೋಡಿ Video

ಛೀ.. ಎಂಥಾ ಅಸಹ್ಯ.. ಲಿಫ್ಟ್ನಲ್ಲೇ ಮಲವಿಸರ್ಜನೆ ಮಾಡಿ, ಹಾಲಿಗೆ ಮೂತ್ರ ಬೆರೆಸಿದ ಹಾಲು ಸರಬರಾಜುದಾರ: Video

ಮುಂದಿನ ಸುದ್ದಿ
Show comments