ಹೋಮ್ ವರ್ಕ್ ಬಗ್ಗೆ ಕೇಳಲು ಬಂದ ಅಪ್ರಾಪ್ತ ವಿದ್ಯಾರ್ಥಿನಿಯ ಎದೆಗೆ ಕೈಹಾಕಿದ ಶಿಕ್ಷಕ

Webdunia
ಗುರುವಾರ, 24 ಜನವರಿ 2019 (06:51 IST)
ಬೆಂಗಳೂರು : ಇಂಗ್ಲೀಷ್ ಶಿಕ್ಷಕನೊಬ್ಬ ತರಗತಿಯಲ್ಲೇ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆಘಾತಕಾರಿ ಘಟನೆ ಜನವರಿ 21 ರಂದು ಬನ್ನೇರುಘಟ್ಟ ರಸ್ತೆಯ ಖಾಸಗಿ ಶಾಲೆಯಲ್ಲಿ ನಡೆದಿದೆ.


ವಿದ್ಯಾರ್ಥಿನಿ 6 ನೇ ತರಗತಿಯಲ್ಲಿ ಓದುತ್ತಿದ್ದು, ಹೋಮ್ ವರ್ಕ್ ಬಗ್ಗೆ ಮಾಹಿತಿ ಕೇಳಲು ಇಂಗ್ಲಿಷ್ ಶಿಕ್ಷಕನ ಬಳಿ ಹೋದಾಗ ಶಿಕ್ಷಕ ವಿದ್ಯಾರ್ಥಿನಿಯ ಎದೆ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಾಲಕಿ ಸಂಜೆ ಮನೆಗೆ ಹೋದ ನಂತರ ಪೋಷಕರಿಗೆ ಈ ವಿಷಯ ತಿಳಿಸಿದ್ದಾಳೆ.


ಈ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.


 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುದಾನ ಬಳಕೆ ಇಲ್ಲ, ಅಭಿವೃದ್ದಿ ಆಗಿಲ್ಲ, ಆರ್ ಎಸ್ಎಸ್ ಜಪ ಮಾಡ್ತಿದ್ದಾರೆ: ಆರ್ ಅಶೋಕ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಬಿಹಾರ ಚುನಾವಣೆ ಸಂದರ್ಭದಲ್ಲೇ ರಾಹುಲ್ ಗಾಂಧಿ ಎಲ್ಲೋದ್ರು, ಶುರುವಾಗಿದೆ ಹೊಸ ಚರ್ಚೆ

ಅಬ್ಬಾ ಮಳೆ ಸಾಕಾಯ್ತು ಚಳಿ ಯಾವಾಗ ಎನ್ನುವವರಿಗೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ