Webdunia - Bharat's app for daily news and videos

Install App

ಅಗಲಿದ ನಾಯಕರಿಗೆ ಅಧಿವೇಶನದಲ್ಲಿ ಅಶ್ರುತರ್ಪಣ

geetha
ಸೋಮವಾರ, 26 ಫೆಬ್ರವರಿ 2024 (19:21 IST)
ಬೆಂಗಳೂರು :ಹಿರಿಯ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸದನದಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು. ಡಿಸಿಎಂ ಡಿ.ಕೆ. ಶಿವಕುಮಾರ್‌ , ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ , ಸಚಿವ ಜಮೀರ್‌ ಅಹ್ಮದ್‌, ಸಚಿವ ಪ್ರಿಯಾಂಕ್‌ ಖರ್ಗೆ,ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ರಾಜಾ ವೆಂಕಟಪ್ಪ ನಾಯಕರ ಅಗಲಿಕೆಗೆ ವಿಷಾದ ವ್ಯಕ್ತಪಡಿಸಿದರು. 
 
ಸಿಎಂ ಸಿದ್ದರಾಮಯ್ಯ ಮಾತನಾಡಿ, ನಮ್ಮ ಸದನದ ಸದಸ್ಯರಾದ ರಾಜಾ ವೆಂಕಟಪ್ಪ ನಾಯಕರನ್ನು ಕಳೆದುಕೊಂಡಿರುವುದು ನಮ್ಮ ಕುಟುಂಬದ ಸದಸ್ಯರೊಬ್ಬರನ್ನು ಕಳೆದಕೊಂಡಂತಾಗಿದೆ. ಅವರು ಗಳಿಸಿದ್ದ ಜನಪ್ರೀತಿ, ಅವರ ಸರಳತೆ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ ಎಂದರು.

ಡಿಸಿಎಂ ಡಿ.ಕೆ. ಶಿವಕುಮಾರ್‌ ಮಾತನಾಡಿ, ಅವರು ರಾಜ ಮನೆತನದವರಾಗಿದ್ದರೂ ಸಹ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಮನೆತನದ ಹಿನ್ನೆಲೆ ಹೊಂದಿದ್ದರು. ಅವರ ಸಾವಿನಿಂದ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅಜಾತಶತ್ರುವೆಂದೇ ಅವರು ಹೆಸರಾಗಿದ್ದರು ಎಂದು ವಿಷಾದಿಸಿದರು. ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಮಾತನಾಡಿ, ರಾಜಾ ವೆಂಕಟಪ್ಪ ನಾಯಕರ ಅವರ ಅಗಲಿಕೆಯನ್ನು ಈಗಲೂ ನಂಬಲು ಸಾಧ್ಯವಾಗುತ್ತಿಲ್ಲ. ಅವರ ಅಗಲಿಕೆಯನ್ನು ಸಹಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ದೇವರು ನೀಡಲಿ ಎಂದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹ್ಮದಾಬಾದ್ ವಿಮಾನ ಪತನ: ಸಂತ್ರಸ್ತರಿಗೆ ಹಣ ನೀಡಲು ಏರ್ ಇಂಡಿಯಾ ಕಳ್ಳಾಟವಾಡುತ್ತಿದೆಯೇ

ಕೊವಿಡ್ ಲಸಿಕೆಯಿಂದ ಹೃದಯಾಘಾತವಾಗ್ತಿರೋದು ನಿಜಾನಾ: ತಜ್ಞರ ಸಮಿತಿ ವರದಿ ಲೀಕ್

ಹೃದಯದ ಸಮಸ್ಯೆಗೂ ಗ್ಯಾಸ್ಟ್ರಿಕ್ ನೋವಿಗೂ ಇರುವ ವ್ಯತ್ಯಾಸವೇನು ತಿಳಿಯಿರಿ

Karnataka Weather: ಕರಾವಳಿ ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಇನ್ನೆಷ್ಟು ದಿನ ಮಳೆಯಿರಲಿದೆ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ಮುಂದಿನ ಸುದ್ದಿ
Show comments