ಲವ್ ನಲ್ಲಿ ಬಿದ್ದು ಪ್ರಾಣ ಕಳೆದುಕೊಂಡ ಹರೆಯದ ಯುವತಿ

Webdunia
ಮಂಗಳವಾರ, 25 ಫೆಬ್ರವರಿ 2020 (13:03 IST)

ಆಕೆ ಸ್ಫುರದ್ರೂಪಿ ಯುವತಿ. ಅಂದಕ್ಕೆ ತಕ್ಕಂತೆ ಇದ್ದವಳು ವಯಸ್ಸು ಕೇವಲ 21. ಹರೆಯದ ವಯಸ್ಸಲ್ಲಿ ಲವ್ವಲ್ಲಿ ಬಿದ್ದ ಯುವತಿ ಕ್ಷುಲ್ಲಕ ಕಾರಣಕ್ಕೆ ಪ್ರಾಣ ಕಳೆದುಕೊಂಡಿದ್ದಾಳೆ.
 

ಬ್ಯೂಟಿಷಿಯನ್ ಆಗಿದ್ದ ಹಿಮಾಬಿಂದು ಅನ್ನೋ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಹೈದ್ರಾಬಾದ್ ನ ವೆಂಕಟಾದ್ರಿ ನಗರದ ಮನೆಯೊಂದರಲ್ಲಿ ಘಟನೆ ನಡೆದಿದ್ದು, ಹಿಮಾಬಿಂದು ತನ್ನ ಗೆಳತಿ ಸ್ವಾತಿಯೊಂದಿಗೆ ವಾಸವಾಗಿದ್ದಳು.

ಏಕಾಏಕಿಯಾಗಿ ಆತ್ಮಹತ್ಯೆಗೆ ಶರಣಾಗಿರುವ ಹಿಮಾಬಿಂದು ಪ್ರೀತಿಯ ವಿಷಯಕ್ಕೆ ತನ್ನ ಪ್ರಾಣ ಕಳೆದುಕೊಂಡಿರಬಹುದೆಂದು ಮೇಲ್ನೋಟಕ್ಕೆ ಶಂಕೆ ವ್ಯಕ್ತಪಡಿಸಲಾಗಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ನಾಚಿಕೆಯಿಲ್ಲದೇ ಸುಳ್ಳು ಹೇಳುವ ಪ್ರಲ್ಹಾದ್ ಜೋಶಿಗೆ ಮಾನ ಮರ್ಯಾದೆ ಇದ್ಯಾ: ಸಿದ್ದರಾಮಯ್ಯ ಗರಂ

ಇಂದಿರಾ ಕಿಟ್ ಫಲಾನುಭವಿಗಳು ತಪ್ಪದೇ ಗಮನಿಸಿ: ಇನ್ಮುಂದೆ ಈ ಬದಲಾವಣೆ ಖಚಿತ

ರೈತರ ಪ್ರತಿಭಟನೆಗೆ ಕೇಂದ್ರವನ್ನು ದೂರಿದ ಸಿದ್ದರಾಮಯ್ಯ: ಕಳ್ಳನಿಗೊಂದು ಪಿಳ್ಳೆ ನೆವ ಎಂದ ಪಬ್ಲಿಕ್

ಸರ್ಕಾರಕ್ಕೆ ಕೊನೆಯ ಎಚ್ಚರಿಕೆ ಕೊಟ್ಟ ಕಬ್ಬು ಬೆಳೆಗಾರರು: ಇದೇ ಕೊನೇ ಡೆಡ್ ಲೈನ್

ಮುಂದಿನ ಸುದ್ದಿ
Show comments