ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ; ಇಬ್ಬರ ದುರ್ಮರಣ

Webdunia
ಭಾನುವಾರ, 1 ಮಾರ್ಚ್ 2020 (11:21 IST)
ತುಮಕೂರು : ಇಂದು ಬೆಳ್ಳಂಬೆಳಿಗ್ಗೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇದರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಬೆಂಗಳೂರು ಮೂಲದ ಪವನ್ ಮತ್ತು ರಮೇಶ್ ಮೃತಪಟ್ಟ ಯುವಕರು. ಇಂದು ಬೆಳಿಗ್ಗೆ 6.30ರ ಸುಮಾರಿಗೆ ಉಜ್ಜನಕುಂಟೆ ಬಳಿ ಅತಿವೇಗವಾಗಿ ಬಂದ  ಲಾರಿ ಮತ್ತು ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಪರಿಣಾಮ ಇಬ್ಬರು ಮೃತಪಟ್ಟಿದ್ದು, ಬಸ್ ನಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಈ ಬಗ್ಗೆ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಫುಟ್ಪಾತ್ ತೆರವುಗೊಳಿಸುತ್ತಿದ್ದ ಜಿಬಿಎ ಅಧಿಕಾರಿಗಳಿಂದ ಶಿವಾಜಿನಗರದಲ್ಲಿ ಕೈಗೆ ಸಿಕ್ಕ ವಸ್ತುಗಳಿಂದ ದಾಳಿ Video

ಜು 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಮುಂದಿನ ಸುದ್ದಿ
Show comments