Daily Horoscope

ಟಿಪ್ಪರ್, ಕಾರು ಮಧ್ಯೆ ಭೀಕರ ಅಪಘಾತ! ಇಬ್ಬರು ಸಾವು

Webdunia
ಸೋಮವಾರ, 5 ಜೂನ್ 2023 (11:23 IST)
ಹಾವೇರಿ : ಟಿಪ್ಪರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಉಂಟಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.
 
ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅಂಕಸಾಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಮಾಲತೇಶ ಕುಂದ್ರಳ್ಳಿ (21), ಮಾಲತೇಶ (24) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಾಣೇಬೆನ್ನೂರಿನ ಲಲಿತಾ ಪಾಟೀಲ ಹಾಗೂ ನಾಗರಾಜ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ದಾವಣಗೆರೆಯ (ಆಚಿvಚಿಟಿಚಿgeಡಿe) ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ತಡರಾತ್ರಿ ಅಪಘಾತ ನಡೆದಿದ್ದು, ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments