Webdunia - Bharat's app for daily news and videos

Install App

ಬೆಳ್ಳಂಬೆಳ್ಳಗೆ ಭೀಕರ ಅಪಘಾತ

Webdunia
ಬುಧವಾರ, 1 ಫೆಬ್ರವರಿ 2023 (13:54 IST)
ಬೆಳ್ಳಂಬೆಳ್ಳಗೆ ಭೀಕರ ರಸ್ತೆ  ಅಪಘಾತ ಸಂಭವಿಸಿದೆ.ಇಬ್ಬರು ದಾರುಣವಾಗಿ ಸಾವಾನಾಪ್ಪಿರುವ ಘಟನೆ ಬನ್ನೇರುಘಟ್ಟ - ಕಗಲೀಪುರ ರಸ್ತೆಯಲ್ಲಿ ನಡೆದಿದೆ.ಚಲಿಸುತ್ತಿದ್ದ ಕಾರಿನ ಮೇಲೆ ಕಾಂಕ್ರಿಟ್ ತುಂಬಿದ ಲಾರಿ ಉರಿಳಿದೆ.ಕಾರಿನಲ್ಲಿದ್ದ ತಾಯಿ ಹಾಗೂ ಮಗು ದಾರುಣವಾಗಿ ಸಾವಾನಾಪ್ಪಿದ್ದಾರೆ.ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡ ಲಾರಿ ಕಾರಿನ ಮೇಲೆ  ಬಿದ್ದಿದೆ.ಲಾರಿ ಬಿದ್ದ ರಭಸಕ್ಕೆ ಕಾರು ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ.ಬನ್ನೇರುಘಟ್ಟ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments