ಬೆಂಗಳೂರಿನಲ್ಲೊಂದು ದಾರುಣ ಘಟನೆ

Webdunia
ಬುಧವಾರ, 11 ಜನವರಿ 2023 (15:56 IST)
ನಗರದಲ್ಲಿ ಆಕಸ್ಮಿಕವಾಗಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡಕ್ಕೆ ಶೆಡ್ ನಲ್ಲಿದ್ದ ಹಲವು ಕುರಿಗಳು ಸಾವನಾಪ್ಪಿದೆ.ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಯಿಸಿ ಬೆಂಕಿ ನಂದಿಸಿದ್ದಾರೆ.ಬ್ಯಾಟರಾಯನಪುರ ಬಳಿಯ ಶಾಮಣ್ಣ ಗಾರ್ಡನ್ ನಲ್ಲಿ ಘಟನೆ ನಡೆದಿದ್ದು,ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
 
ಅಗ್ನಿ ಅವಘಡ ಕುರಿತು ಪೊಲೀಸರು ಮಾಹಿತಿ ಪಡೆಯುತ್ತಿದ್ದು,ಅಸ್ಲಾಂ ಎಂಬುವವರಿಗೆ ಸೇರಿದ್ದ ಶೆಡ್  ಎಂಬುದುತಿಳಿದು ಬಂದಿದೆ.ಘಟನೆಯಲ್ಲಿ 15 ಕುರಿ, 20 ಕೋಳಿ, ನಾಲ್ಕು ಮೊಲ ಸಾವನಾಪ್ಪಿದೆ.ಸ್ಥಳೀಯರಿಂದ ಎರಡು ಕರು ರಕ್ಷಣೆ ಮಾಡಲಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಈ ಒಂದು  ಘಟನೆ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹುಷಾರ್... ರಸ್ತೆಯಲ್ಲಿ ಬಿದ್ದ ಹಣ ಹೆಕ್ಕುವ ಮೊದಲು ಈ ವಿಡಿಯೋ ತಪ್ಪದೇ ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ನೀಟ್ ಪ್ರತಿಭಟನೆಯ ನೇತೃತ್ವ ವಹಿಸಿರುವ ಅಭಿಜಿತ್ ದಿಪ್ಕೆ ಪರಿಸ್ಥಿತಿ ಏನಾಗಿದೆ ಗೊತ್ತಾ Video

ಎಷ್ಟೂಂತ ಸಹಿಸೋದು.. ತನಗೆ ಒಂದೇ ಸಮನೆ ಹೊಡೆಯುತ್ತಿದ್ದ ಮಹಿಳೆ ಮೇಲೆ ಈ ವ್ಯಕ್ತಿ ಏನು ಮಾಡಿದ್ರು ನೋಡಿ Video

ಬಿಎಂಟಿಸಿ ಬಸ್ ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸರಿಯಾಗೇ ಗೂಸಾ ಕೊಟ್ಟ ಚಾಲಕ video

ಮುಂದಿನ ಸುದ್ದಿ
Show comments