Webdunia - Bharat's app for daily news and videos

Install App

ಭೀಕರ ರಸ್ತೆ ಅಪಘಾತ, 8 ಮಂದಿ ಬಲಿ

Webdunia
ಶನಿವಾರ, 21 ಮೇ 2022 (19:56 IST)
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 8 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಧಾರವಾಡದಲ್ಲಿ ನಡೆದಿದೆ.ಭೀಕರ ರಸ್ತೆ ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 6 ಜನರ ಸ್ಥಿತಿ ಗಂಭೀರವಾಗಿದೆ..ನಿಗದಿ ಗ್ರಾಮದ ಯುವಕನ ನಿಶ್ಚಿತಾರ್ಥ ಮುಗಿಸಿಕೊಂಡು ಬೆನಕಟ್ಟಿಗೆ ವಾಪಸ್ ಬರುವಾಗ ಈ ಅನಾಹುತ ಸಂಭವಿಸಿದ್ದು, ಅನನ್ಯಾ, ಹರೀಶ್, ಶಿಲ್ಪಾ, ನೀಲವ್ವ, ಮಧುಶ್ರೀ, ಮಹೇಶ್ವರಯ್ಯ, ಶಂಭುಲಿಂಗಯ್ಯ ಮೃತ ದುರ್ದೈವಿಗಳಾಗಿದ್ದಾರೆ..ಕ್ರೂಸರ್ ಚಾಲಕನ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ..ಸಂಭ್ರಮದ ಬದಲಿಗೆ ಮದುವೆ ನಡೆಯಬೇಕಾದ ಸ್ಥಳದಲ್ಲಿ ಸ್ಮಶಾನದ ಮೌನ ಆವರಿಸಿದೆ. ಅಪಘಾತ ಸ್ಥಳಕ್ಕೆ ಎಸ್​​ಪಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments