Select Your Language

Notifications

webdunia
webdunia
webdunia
webdunia

ನವರಾತ್ರಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ ಮಾಜಿ ಶಾಸಕನಿಗೆ ಬೆದರಿಕೆ ಕರೆ

webdunia
ಮಂಗಳೂರು , ಗುರುವಾರ, 22 ಅಕ್ಟೋಬರ್ 2020 (11:19 IST)
Normal 0 false false false EN-US X-NONE X-NONE

ಮಂಗಳೂರು : ನವರಾತ್ರಿ ಧಾರ್ಮಿಕ ಕಾರ್ಯದಲ್ಲಿ ಭಾಗಿಯಾಗಿದ್ದಕ್ಕೆ  ಮಾಜಿ ಶಾಸಕ ಮೊಯಿದ್ದೀನ್ ಬಾವಾಗೆ ಬೆದರಿಕೆ ಕರೆ ಮಾಡಲಾಗಿದೆ.
 

ಈ ವಿಚಾರಕ್ಕೆ  ಸಂಬಂಧಪಟ್ಟಂತೆ  ಈ ಬಗ್ಗೆ  ಮಾಜಿ ಶಾಸಕ ಮೊಯಿದ್ದೀನ್ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಠಾಣೆಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಳೆ, ಪ್ರವಾಹದಿಂದ ರಾಜ್ಯದಲ್ಲಿ ಅಪಾರ ಹಾನಿ; ವಿಶೇಷ ನೆರೆ ಪ್ಯಾಕೇಜ್ ಗಾಗಿ ಪ್ರಧಾನಿಗೆ ಸಿಎಂ ಪತ್ರ