ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

Sampriya
ಶುಕ್ರವಾರ, 7 ನವೆಂಬರ್ 2025 (17:32 IST)
Photo Credit X
ಮೈಸೂರು: ಜಿಲ್ಲೆಯಲ್ಲಿ ಇಂದು ಓರ್ವ ರೈತ ಹುಲಿ ದಾಳಿಗೆ ಸಾವನ್ನಪ್ಪುವ ಮೂಲಕ ಕಳೆದ 15ದಿನಗಳಲ್ಲಿ ಹುಲಿ ದಾಳಿಗೆ ಸಾವನ್ನಪ್ಪಿರುವವ ಸಂಖ್ಯೆ ಮೂರಕ್ಕೆ ಏರಿಕೆಯಾಘಿದೆ. 

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಹಳೇ ಹೆಗ್ಗೂಡಿಲು ಗ್ರಾಮದ ರೈತ ದಂಡನಾಯಕರ ಮೇಲೆ ಹುಲಿ ದಾಳಿ ನಡೆಸಿದೆ.  ಅರ್ಧಕಿಲೋಮೀಟರ್ ಎಳೆದುಕೊಂಡ ಹೋದ ಹುಲಿ  ರೈತನ ತೊಡೆ, ತಲೆ ಭಾಗವನ್ನು ತಿಂದು ಹಾಕಿದೆ. 

ನುಗು ವನ್ಯಜೀವಿಧಾಮ ವ್ಯಾಪ್ತಿಯ ಅರಣ್ಯದಲ್ಲಿ ಈ ಘಟನೆ ನಡೆದಿದೆ.

ಈಚೆಗೆ ‌ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಮತ್ತು ಮಾನವ ಸಂಘರ್ಷ ತಾರಕಕ್ಕೇರುತ್ತಿದೆ.  ಒಂದೇ ತಿಂಗಳಲ್ಲಿ ಒಟ್ಟು ಮೂವರು
ರೈತರು ಹುಲಿ ದಾಳಿಗೆ ಬಲಿಯಾಗಿದ್ದಾರೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. 

ಮೈಸೂರು ಜಿಲ್ಲೆಯಲ್ಲಿ ಒಂದು ತಿಂಗಳ ಅಂತರದಲ್ಲಿ 4ನೆ ಹುಲಿ ದಾಳಿ ಪ್ರಕರಣ ಇದ್ದಾಗಿದೆ. ಹೆಚ್.ಡಿ.ಕೋಟೆ ಹಾಗೂ ಸರಗೂರು ತಾಲೂಕುಗಳಲ್ಲಿ ನಿರಂತರವಾಗಿ ಹುಲಿ ದಾಳಿ ನಡೆಯುತ್ತಿದ್ದು ತಾಲ್ಲೂಕಿನ ಜನರು ಕಂಗಾಲಾಗಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments